JDS

'ಈಗಲೇ ರಾಜ್ಯ ರಾಜಕೀಯಕ್ಕೆ ಮರಳಲ್ಲ': ಊಹಾಪೋಹಗಳಿಗೆ ಎಚ್.ಡಿ ಕುಮಾರಸ್ವಾಮಿ ತೆರೆ
ನಾನು ರಾಜ್ಯಕ್ಕೆ ಬರುತ್ತಿದ್ದೇನೆ ಎಂದರೆ ನಾಳೆಯೇ ರಾಜ್ಯ ರಾಜಕೀಯಕ್ಕೆ ಮರಳುತ್ತಿದ್ದೇನೆ ಎಂದಲ್ಲ. ನಾನು ರಾಜ್ಯದಲ್ಲೂ ಕೆಲಸ ಮಾಡುತ್ತಿದ್ದೇನೆ, ಕೇಂದ್ರದಲ್ಲೂ ಕೆಲಸ ಮಾಡುತ್ತಿದ್ದೇನೆ.

ರಾಜ್ಯದ ಅಭಿವೃದ್ಧಿಗೆ ಕೈಜೋಡಿಸೋಣ; ಕರ್ನಾಟಕದ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ: ರಾಜ್ಯ ಸರ್ಕಾರಕ್ಕೆ HDK ಮನವಿ
ಅರಣ್ಯ ಇಲಾಖೆಗೆ ಎಚ್‌ಎಂಟಿ ಭೂಮಿಯೊಂದಿಗೆ ಯಾವುದೇ ಸಂಬಂಧವಿಲ್ಲ, ಆ ಭೂಮಿಯ ಮೇಲೆ ಇಲಾಖೆಗೆ ಯಾವುದೇ ಹಕ್ಕು ಇಲ್ಲ.

GBA ಚುನಾವಣೆಗೆ JDS ಸಜ್ಜು; ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಸಿದ HDK, ಸನ್ನದ್ಧರಾಗುವಂತೆ ಕರೆ..!
ಜಿಬಿಎ ಚುನಾವಣೆಯ ದಿನಾಂಕವನ್ನು ಯಾವುದೇ ಕ್ಷಣದಲ್ಲಿ ಘೋಷಿಸಬಹುದು. ಆದ್ದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸಿ ಸಂಪೂರ್ಣ ಸನ್ನದ್ಧರಾಗಬೇಕು.

Watch | ಬಿಜೆಪಿ ಜೊತೆ ಜೆಡಿಎಸ್ ಕೈಜೋಡಿಸಿದ್ದೇಕೆ? HDK ಹೇಳಿದ್ದು ಹೀಗೆ...

'ರಾಮನಗರದಲ್ಲಿ ಬಾಂಗ್ಲಾದೇಶಿಗರು': JDSಗೆ ಮುಳುವಾಯ್ತಾ HDK ಹೇಳಿಕೆ? ಸಾಂಪ್ರದಾಯಿಕ ಮತಬ್ಯಾಂಕ್ ಕಳೆದುಕೊಳ್ಳುವ ಭೀತಿ..!
ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (Special Intensive Revision - SIR) ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕುಮಾರಸ್ವಾಮಿ ಅವರು, ತಮ್ಮ ಸಾಂಪ್ರದಾಯಿಕ ರಾಜಕೀಯ ನೆಲೆ ರಾಮನಗರದಲ್ಲಿಯೇ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಆರೋಪಿಸಿದ್ದರು.

ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ?: ಗೃಹ ಜ್ಯೋತಿ ಮರು ಪರಿಶೀಲನೆಗೆ ಜೆಡಿಎಸ್ ಕಿಡಿ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ರಾಜ್ಯ ಸರ್ಕಾರದ ಈ ಕ್ರಮವನ್ನು 'ಗ್ಯಾರಂಟಿ ಮೋಸ' ಎಂದು ಟೀಕಿಸಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್ ಗ್ರೌಂಡ್ ವರ್ಕ್ ಪ್ರಾರಂಭ; ಶೀಘ್ರದಲ್ಲೇ BJP ಜತೆ ಸಮನ್ವಯ ಸಮಿತಿ ರಚನೆ
ಬೆಂಗಳೂರು ನಗರದಲ್ಲಿ ನಡೆಯಲಿರುವ ಜಿಬಿಎ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಅದರ ಬಳಿಕ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರ ಒಂದು ಅಥವಾ ಎರಡು ತಿಂಗಳೊಳಗೆ ನಡೆಸಲೇಬೇಕಾಗಿದೆ.

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತರೆ ನಿನ್ನ ಮನೆಯ ವಾಚ್ ಮೆನ್ ಆಗ್ತೀನೀ, ನೀನು ಸೋತರೆ ಎಚ್ ಡಿ ಕುಮಾರಸ್ವಾಮಿ ಮನೆಯ ವಾಚ್ ಮೆನ್ ಆಗ್ತೀಯಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಸವಾಲು ಹಾಕಿದ್ದಾರೆ.

80 ಲಕ್ಷದ ದುಬಾರಿ ವಾಚ್ ಆರೋಪ: ಪ್ರದೀಪ್ ಈಶ್ವರ್ ಆರೋಪಕ್ಕೆ HDK ತಿರುಗೇಟು, ಅಂಬೇಡ್ಕರ್ ಚಿತ್ರವಿರುವ HMT ವಾಚ್ ಬೆಲೆಯೆಷ್ಟು? Video
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಪಂಚೆ ಮಾತ್ರ ಸಿಂಪಲ್ ಅವರು ಕಟ್ಟುವ ವಾಚ್ ದುಬಾರಿ ಬೆಲೆಯದ್ದು ಎಂದು ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.

