JDS

ರಾಜ್ಯಸಭೆಗೆ ದೇವೇಗೌಡರ ಮರು ನಾಮನಿರ್ದೇಶನ ವಿಚಾರ ಬಿಜೆಪಿಗೆ ಬಿಟ್ಟಿದ್ದು: HD ಕುಮಾರಸ್ವಾಮಿ
ರಾಜಕೀಯ

ರಾಜ್ಯಸಭೆಗೆ ದೇವೇಗೌಡರ ಮರು ನಾಮನಿರ್ದೇಶನ ವಿಚಾರ ಬಿಜೆಪಿಗೆ ಬಿಟ್ಟಿದ್ದು: HD ಕುಮಾರಸ್ವಾಮಿ

ಕರ್ನಾಟಕದಿಂದ ಖಾಲಿಯಾಗಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ — ಇದರಲ್ಲಿ ದೇವೇಗೌಡರ ಸ್ಥಾನವೂ ಸೇರಿದೆ — ಜೂನ್ 18ರಂದು ಚುನಾವಣೆ ನಡೆಯಲಿದೆ.

ಎಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!
ರಾಜಕೀಯ

ಎಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.

ಮುಸ್ಲಿಂ ಮತಬ್ಯಾಂಕ್ ಮೇಲೆ JDS ಕಣ್ಣು: ಅಖಂಡ ಶ್ರೀನಿವಾಸ ಮೂರ್ತಿಗೆ HDK ಆಹ್ವಾನ; ಮಾತೃಪಕ್ಷಕ್ಕೆ ಮರಳುತ್ತಾರಾ ಪುಲಕೇಶಿನಗರದ ಪ್ರಭಾವಿ ನಾಯಕ..?
ರಾಜಕೀಯ

ಮುಸ್ಲಿಂ ಮತಬ್ಯಾಂಕ್ ಮೇಲೆ JDS ಕಣ್ಣು: ಅಖಂಡ ಶ್ರೀನಿವಾಸ ಮೂರ್ತಿಗೆ HDK ಆಹ್ವಾನ; ಮಾತೃಪಕ್ಷಕ್ಕೆ ಮರಳುತ್ತಾರಾ ಪುಲಕೇಶಿನಗರದ ಪ್ರಭಾವಿ ನಾಯಕ..?

2013ರಲ್ಲಿ ಜೆಡಿಎಸ್ ಮೂಲಕ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ, ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಪುಲಕೇಶಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ಪ್ರಸನ್ನ ಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದರು.

ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂ ಹಣ ಎಲ್ಲಿ..?: ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಶ್ನೆ
ರಾಜಕೀಯ

ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂ ಹಣ ಎಲ್ಲಿ..?: ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

2024-25ರ ಆರ್ಥಿಕ ವರ್ಷದಲ್ಲಿ ಒಟ್ಟು 1,28,80,594 ಫಲಾನುಭವಿಗಳಿದ್ದರು. ಇವರಿಗಾಗಿ ಬಜೆಟ್‌ನಲ್ಲಿ 28,608.4 ಕೋಟಿ ರೂಪಾಯಿಯನ್ನು ಸರ್ಕಾರ ಮೀಸಲಿಟ್ಟಿತ್ತು.

ಅಧಿಕಾರ ಸಿಕ್ಕ ಸಂದರ್ಭದಲ್ಲಿ ಕೊಟ್ಟು ಹೋಗಬೇಕು, ಇಲ್ಲದಿದ್ದರೆ ಬಿಟ್ಟು ಹೋಗಬೇಕು; 2028ರಲ್ಲಿ ಮತ್ತೆ ಕಾಂಗ್ರೆಸ್: ತುಮಕೂರಿನಲ್ಲಿ ಅಬ್ಬರಿಸಿದ DK ಶಿವಕುಮಾರ್; Video
ರಾಜಕೀಯ

ಅಧಿಕಾರ ಸಿಕ್ಕ ಸಂದರ್ಭದಲ್ಲಿ ಕೊಟ್ಟು ಹೋಗಬೇಕು, ಇಲ್ಲದಿದ್ದರೆ ಬಿಟ್ಟು ಹೋಗಬೇಕು; 2028ರಲ್ಲಿ ಮತ್ತೆ ಕಾಂಗ್ರೆಸ್: ತುಮಕೂರಿನಲ್ಲಿ ಅಬ್ಬರಿಸಿದ DK ಶಿವಕುಮಾರ್; Video

2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ‌. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಡಿಸಿಎಂ ಹೇಳಿದ್ದಾರೆ.

ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ: ಕೇಂದ್ರ ಸಚಿವ HD ಕುಮಾರಸ್ವಾಮಿ ಸಮರ್ಥನೆ
ರಾಜಕೀಯ

ಇಂಧನ ದರ ಏರಿಕೆಗೆ ಜಾಗತಿಕ ಬಿಕ್ಕಟ್ಟೇ ಕಾರಣ: ಕೇಂದ್ರ ಸಚಿವ HD ಕುಮಾರಸ್ವಾಮಿ ಸಮರ್ಥನೆ

ಐದು ಗ್ಯಾರಂಟಿ ಯೋಜನೆಗಳಿಂದ ಜನರು ಸುಖವಾಗಿ ಬದುಕುತ್ತಿದ್ದಾರೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಅವರು ಪ್ರತಿದಿನ ನನ್ನ ಮನೆಗೆ ಬಂದರೆ ಜನರ ನಿಜವಾದ ಕಷ್ಟ ಏನು ಎನ್ನುವುದು ಗೊತ್ತಾಗುತ್ತದೆ.

ಕುಮಾರಸ್ವಾಮಿ ಕುಟುಂಬ ರಿಯಲ್ ಎಸ್ಟೇಟ್ ಮೂಲಕ ಆಸ್ತಿ ಗಳಿಸಿದೆ; ದೊಡ್ಡಗುಬ್ಬಿ, ಚಿಕ್ಕಗುಬ್ಬಿ ಜನರನ್ನು ಕೇಳಿ: ಡಿ.ಕೆ ಶಿವಕುಮಾರ್
ರಾಜಕೀಯ

ಕುಮಾರಸ್ವಾಮಿ ಕುಟುಂಬ ರಿಯಲ್ ಎಸ್ಟೇಟ್ ಮೂಲಕ ಆಸ್ತಿ ಗಳಿಸಿದೆ; ದೊಡ್ಡಗುಬ್ಬಿ, ಚಿಕ್ಕಗುಬ್ಬಿ ಜನರನ್ನು ಕೇಳಿ: ಡಿ.ಕೆ ಶಿವಕುಮಾರ್

'ರಾಜ್ಯದ ಪ್ರಮುಖ ರಾಜಕೀಯ ಕುಟುಂಬವೊಂದು ಅನ್ಯಾಯದ ಭೂ ವ್ಯವಹಾರಗಳ ಮೂಲಕ ಅಪಾರ ಆಸ್ತಿ ಗಳಿಸಿದೆ. ಅವರ ಕುಟುಂಬವು ರಿಯಲ್ ಎಸ್ಟೇಟ್ ಮೂಲಕ ಸಂಪತ್ತನ್ನು ಸಂಗ್ರಹಿಸಿದೆ' ಎಂದು ಡಿಸಿಎಂ ಹೇಳಿದರು.

'ನಿಮ್ಮನ್ನು ಅಹಿಂದ ಚಾಂಪಿಯನ್ ಮಾಡಿದ್ದು ಯಾರು ಅನ್ನೋದನ್ನು ಮರೆತಿದ್ದೀರಾ? ನಮ್ಮ ಪಕ್ಷದಿಂದ ರಾಜಕೀಯವಾಗಿ ಬೆಳೆದು, ತಿಂದುಂಡು ದ್ರೋಹ'!
ರಾಜಕೀಯ

'ನಿಮ್ಮನ್ನು ಅಹಿಂದ ಚಾಂಪಿಯನ್ ಮಾಡಿದ್ದು ಯಾರು ಅನ್ನೋದನ್ನು ಮರೆತಿದ್ದೀರಾ? ನಮ್ಮ ಪಕ್ಷದಿಂದ ರಾಜಕೀಯವಾಗಿ ಬೆಳೆದು, ತಿಂದುಂಡು ದ್ರೋಹ'!

ಕಳೆದ ಎರಡು ದಶಕಗಳಲ್ಲಿ 54 ಜನರು ಜೆಡಿಎಸ್​ (JDS) ಪಕ್ಷದಿಂದ ಶಾಸಕರಾಗಿ ಅಧಿಕಾರ ಅನುಭವಿಸಿ, ರಾಜಕೀಯ ಲಾಭಕ್ಕಾಗಿ ಪಕ್ಷ ಬಿಟ್ಟು ಹೋದರು. ಅಷ್ಟು ಜನ ಬಿಟ್ಟರೂ ಪಕ್ಷ ಇಷ್ಟು ಸದೃಢವಾಗಿದೆ ಎಂದರೆ ಅದು ನಿಮ್ಮಂಥ ನಿಷ್ಠಾವಂತ ಕಾರ್ಯಕರ್ತರಿಂದ.

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ
ರಾಜ್ಯ

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

ಈ ವರ್ಷದ ಬಜೆಟ್‌ನಲ್ಲಿ ₹15,000 ಕೋಟಿ ರೂಪಾಯಿಗಳನ್ನು ಸಮುದಾಯದ ಅಭಿವೃದ್ಧಿ ಕೆಲಸಗಳಿಂದ ಕಡಿತಗೊಳಿಸಲಾಗಿದೆ ಎಂದು ದೂರಿದರು.