ದೇಶElection Results 2024 Live Updates: ''ವಿಪಕ್ಷಗಳು ಕ್ಷುಲ್ಲಕವಾಗಿ ಕಂಡಿದ್ದವು.. NDA ಬಿಟ್ಟು ಎಲ್ಲೂ ಹೋಗಲ್ಲ'': JDU
ಕೇಂದ್ರದಲ್ಲಿ ಸರ್ಕಾರ ರಚನೆಗೆ INDIA ಒಕ್ಕೂಟದ ನಾಯಕರು ಬಿಹಾರ ಸಿಎಂ ಹಾಗೂ ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ರನ್ನು ಸಂಪರ್ಕಿಸಲು ಯತ್ನಿಸುತ್ತಿರುವಂತೆಯೇ ಇತ್ತ ತಾವು ಎನ್ ಡಿಎ ಮೈತ್ರಿಕೂಟ ಬಿಟ್ಟು ಎಲ್ಲೂ ಹೋಗಲ್ಲ ಎಂದು ಜೆಡಿಯು ಸ್ಪಷ್ಟಪಡಿಸಿದೆ.