JDU

ನಿತೀಶ್ ಕುಮಾರ್ ಫಿಟ್ ಅಂಡ್ ಫೈನ್; 2030ರವರೆಗೂ ಬಿಹಾರ ಸಿಎಂ ಆಗುವ ಸಾಮರ್ಥ್ಯವಿದೆ: ಜೆಡಿಯು
ನಿತೀಶ್ ಕುಮಾರ್ ಆರೋಗ್ಯವಾಗಿದ್ದಾರೆ, ಅವರ ರಾಜಕೀಯ ಗ್ರಾಫ್ ಕೂಡ ಏರುತ್ತಿದೆ. ಜೆಡಿಯು ಎಂದರೆ ನಿತೀಶ್ ಎಂಬಂತಿದೆ, ಅವರ ನಾಯಕತ್ವಕ್ಕೆ ಯಾವುದೇ ಸವಾಲು ಇಲ್ಲ ಎಂದು ಅವರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆ.

ಜೆಡಿಯುಗೆ ಉಪೇಂದ್ರ ಕುಶ್ವಾಹ ಗುಡ್ ಬೈ; ಹೊಸ ಪಕ್ಷ ಸ್ಥಾಪನೆ
ಮಹತ್ವದ ಬೆಳವಣಿಗೆಯಲ್ಲಿ ಜೆಡಿಯು ಪಕ್ಷದ ಪ್ರಮುಖ ಹಿರಿಯ ನಾಯಕ ಉಪೇಂದ್ರ ಕುಶ್ವಾಹ ಪಕ್ಷ ತೊರೆದಿದ್ದು, ಹೊಸ ಪಕ್ಷ ಸ್ಥಾಪನೆ ಘೋಷಣೆ ಮಾಡಿದ್ದಾರೆ.

ಸ್ವತಃ ಸಿಎಂ ನಿತೀಶ್ ಕುಮಾರ್ ಹೇಳಿದರೂ ಪಕ್ಷ ಬಿಡುವುದಿಲ್ಲ: ಜೆಡಿಯು ಮುಖಂಡ ಉಪೇಂದ್ರ ಕುಶ್ವಾಹ
: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ನಡುವಿನ ವಾಗ್ಯುದ್ಧ ಮುಂದುವರಿದಿದೆ.

ಮೈತ್ರಿಯಲ್ಲಿ ಬಿರುಕು? ನಿತೀಶ್ ಕುಮಾರ್ ದುರ್ಬಲಗೊಳಿಸಲು ಪಿತೂರಿ: ಜೆಡಿಯು ಹಿರಿಯ ನಾಯಕ ಉಪೇಂದ್ರ ಕುಶ್ವಾಹಾ ಆರೋಪ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ದುರ್ಬಲಗೊಳಿಸಲು ಸಂಚು ರೂಪಿಸಲಾಗಿದೆ ಎಂದು ಜೆಡಿಯು ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಮಂಗಳವಾರ ಆರೋಪಿಸಿದ್ದಾರೆ.

ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!
ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

ನಿತೀಶ್ ವಿರೋಧಿಗಳ ವಿರುದ್ಧ ಕ್ರಮಕ್ಕೆ ಮಂದಾಗದ ತೇಜಸ್ವಿ: ಆರ್‌ಜೆಡಿ - ಜೆಡಿಯು ನಡುವೆ ಬಿರುಕು? ಸಂಕ್ರಾಂತಿಗೆ ಮಿತ್ರಪಕ್ಷಗಳ ಪ್ರತ್ಯೇಕ ಕಾರ್ಯಕ್ರಮ!
ಬಿಹಾರದ ಮಹಾಮೈತ್ರಿಕೂಟದ ಎರಡು ಪ್ರಮುಖ ಮಿತ್ರಪಕ್ಷಗಳಾದ ಆರ್ ಜೆಡಿ ಮತ್ತು ಜೆಡಿಯು ಪಕ್ಷಗಳು ಮಕರ ಸಂಕ್ರಾಂತಿಯಂದು ಪ್ರತ್ಯೇಕವಾಗಿ ‘ದಹಿ-ಚೂಡಾ ಭೋಜ್’ (ಔತಣ) ಆಯೋಜಿಸುತ್ತಿದ್ದು, ಮೈತ್ರಿಯಲ್ಲಿ ಎಲ್ಲವೂ ಸರಿಯಾಗಿಲ್ಲವೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ಲಾಲು ಪ್ರಸಾದ್ ವಿರುದ್ಧದ ಪ್ರಕರಣವನ್ನು ಪುನರಾರಂಭಿಸಿದ ಸಿಬಿಐ; ಮಹಾಘಟಬಂಧನ ನಾಯಕರ ಅಳಲು
ಮೈತ್ರಿಕೂಟದ ಚುಕ್ಕಾಣಿ ಹಿಡಿದಿರುವ ಆರ್‌ಜೆಡಿಯ ಸಂಸ್ಥಾಪಕ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ಪುನಃ ತೆರೆಯಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಬಿಹಾರದಲ್ಲಿ ಆಡಳಿತಾರೂಢ ಮಹಾಘಟಬಂಧನ್' ಸೋಮವಾರ ಅಳಲು ತೋಡಿಕೊಂಡಿದೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗಕ್ಕೆ ಪ್ರಾಮುಖ್ಯತೆಯಿಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್
"2024 ರಲ್ಲಿ ಬಿಜೆಪಿ ವಿರುದ್ಧ 'ಮುಖ್ಯ ರಂಗ' ಮಾತ್ರ ಇರುವುದರಿಂದ ಮೂರನೇ ರಂಗಕ್ಕೆ ಯಾವುದೇ ಅವಕಾಶವಿಲ್ಲ" ಎಂದು ಹೇಳಿದರು. ಬಿಜೆಪಿ ವಿರೋಧಿ ಪಕ್ಷಗಳು ಒಂದೇ ವೇದಿಕೆಯಲ್ಲಿ ಬಂದರೆ 2024ರ ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗೆಲ್ಲಬಹುದು ಎಂದರು

ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಸಿಗಬೇಕು: ನಿತೀಶ್ ಕುಮಾರ್
ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಬೇಕು. ಇದು ಆ ರಾಜ್ಯಗಳಲ್ಲಿ ಪ್ರಗತಿಯನ್ನು ಹೆಚ್ಚಿಸುತ್ತದೆ ಮತ್ತು ದೇಶವು ಅಭೂತಪೂರ್ವ ವೇಗದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

