jealous

ನನಗೆ CM ವಿಜಯ್ ಕಂಡ್ರೆ ಅಸೂಯೆ: ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!
ತಮ್ಮ ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಕಲ್ಯಾಣ್, ತಮಿಳುನಾಡಿನ ಹೊಸ ಮುಖ್ಯಮಂತ್ರಿ ವಿಜಯ್, ಇಷ್ಟು ಬೇಗ ಯಶಸ್ಸನ್ನು ಸಾಧಿಸಿದ್ದನ್ನು ನೋಡಿ ಸ್ವಲ್ಪ ಅಸೂಯೆ ಪಟ್ಟಿರುವುದಾಗಿ ಹೇಳಿಕೊಂಡರು.

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್
ಇಬ್ಬರು ಆಕ್ರಣಕಾರಿ ಹೊಡೆತ ಹಾಗೂ ರನ್ ಗಳಿಸುವುದರೊಂದಿಗೆ ತಮ್ಮಿಬ್ಬರ ಕಾಂಬಿನೇಷನ್ ನ್ನು 'ಫೈರ್ ಅಂಡ್ ಫೈರ್ ' ಅಂತಾ ಬಣ್ಣಿಸಿದ್ದಾರೆ.

ಮೈಸೂರು: Instagram ನಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಕ್ಕೆ ಯುವತಿಯಿಂದ ವಿದ್ಯಾರ್ಥಿನಿ ಮೇಲೆ ಹಲ್ಲೆ!
ನಗರದ ಖಾಸಗಿ ಕಾಲೇಜಿನ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿ ಶಫಿಯಾ ಸುಮಾರು ಎರಡು ವರ್ಷಗಳಿಂದ Instagram ಮತ್ತು Snapchat ನಲ್ಲಿ ಸಕ್ರಿಯರಾಗಿದ್ದಾರೆ. ಈ ಪ್ಲಾಟ್‌ಫಾರ್ಮ್‌ಗಳಲ್ಲಿ ಆಕೆಯ ಫಾಲೋವರ್ಸ್ ಸಂಖ್ಯೆ ಹೆಚ್ಚಿತ್ತು,

ತಂಗಿ ಬಗ್ಗೆ ಅಸೂಯೆ: ಬುರ್ಖಾ ಧರಿಸಿ ಬಂದು ಆಭರಣಗಳ ಕದ್ದ ಸಹೋದರಿ!
ಒಡಹುಟ್ಟಿದ ತಂಗಿ ಬಗ್ಗೆ ಅಸೂಯೆ ಪಟ್ಟ ಸಹೋದರಿಯೊಬ್ಬಳು ಆಕೆಯ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ಚಿನ್ನಾಭರಣ ಹಾಗೂ ಹಣವನ್ನು ದೋಚಿರುವ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯ ಉತ್ತಮ್ ನಗರದಲ್ಲಿ ನಡೆದಿದೆ.

ವಿರೋಧ ಪಕ್ಷದವರಿಗೆ ನಮ್ಮ ಮೇಲೆ ಹೊಟ್ಟೆಕಿಚ್ಚು: ಸಿಎಂ ಬೊಮ್ಮಾಯಿ
ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಅವರು ಕೇವಲ ಅಸೂಯೆಯಿಂದ ನಮ್ಮನ್ನು ಟೀಕಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು.

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ
ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್ ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

'ನಾವು ರಾತ್ರೋ ರಾತ್ರಿ ಶ್ರೀಮಂತರಾದವರಲ್ಲ: ನನ್ನ ಮಗನ ಬೆಳವಣಿಗೆ ನೋಡಿ ಬಿಜೆಪಿಯವರಿಗೆ ಹೊಟ್ಟೆಕಿಚ್ಚು'
ಬಿಜೆಪಿ ಅಥವಾ ಬೇರೆ ಯಾರೇ ಆಗಲಿ ನನ್ನ ಮಗನನ್ನು ಏನೂ ಮಾಡಲು ಸಾಧ್ಯವಿಲ್ಲ, ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದಾರೆ.

ಕೆಲವು ನಾಯಕರ ಅಸೂಯೆಯಿಂದ ಮತ್ತೆ ಮುಖ್ಯಮಂತ್ರಿ ಆಗಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ
ಎರಡನೇ ಅವಧಿಗೆ ಮುಖ್ಯಮಂತ್ರಿ ಪಟ್ಟ ಕೈ ತಪ್ಪಿ ಹೋಗಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್-ಜೆ...

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ ಕುಮಾರಸ್ವಾಮಿಗೆ ಹೊಟ್ಟೆ ಕಿಚ್ಚು: ಸಿಎಂ ಸಿದ್ದರಾಮಯ್ಯ
ನಾನು ಸಿಎಂ ಆಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರ ಸ್ವಾಮಿ ಅವರಿಗೆ ಹೊಟ್ಟೆಕಿಚ್ಚು, ನಾನು ಮುಖ್ಯಮಂತ್ರಿ ಆಗಿರುವುದನ್ನು ಅವರಿಗೆ ...

