ವಿದೇಶಎಡ್ವರ್ಡ್ ಫಿಲಿಫ್ ರಾಜೀನಾಮೆ: ಫ್ರಾನ್ಸ್ ನೂತನ ಪ್ರಧಾನಿಯಾಗಿ ಜೀನ್ ಕ್ಯಾಸ್ಟೆಕ್ಸ್ ನೇಮಕ
2022 ರ ಚುನಾವಣೆಗೆ ಮುಂಚಿತವಾಗಿ ತನ್ನ ಅಧ್ಯಕ್ಷ ಸ್ಥಾನವನ್ನು ಗಟ್ಟಿಗೊಳಿಸುವ ಮತ್ತು ಕೊರೋನಾವೈರಸ್ ಬಿಕ್ಕಟ್ಟಿನಿಂದ ಆರ್ಥಿಕ ಚೇತರಿಕೆ ಪ್ರಾರಂಭಿಸುವ ಉದ್ದೇಶದಿಂದ ಫ್ರಾನ್ಸ್ನ ಅಧ್ಯಕ್ಷ ಮ್ಯಾಕ್ರೊನ್ ಲಾಕ್ಡೌನ್ ತಜ್ಞ ಜೀನ್ ಕ್ಯಾಸ್ಟೆಕ್ಸ್ ಅವರನ್ನು ಫ್ರಾನ್ಸ್ ನ ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ.