jeans

'ಖಬರ್ದಾರ್ ಕುಮಾರಣ್ಣ' ಎಂದಾಗ ನಿಮ್ಮ ಕಳಕಳಿ ಎಲ್ಲಿತ್ತು; ದೇವೇಗೌಡರ ಆದರ್ಶಗಳಲ್ಲಿ ಬೆಳೆದ ನನಗೆ ವೈಯಕ್ತಿಕ ದಾಳಿ ನಡೆಸುವುದು ಸಂಸ್ಕಾರವಲ್ಲ!
ಹೆಚ್.ಡಿ. ದೇವೇಗೌಡರ ಆದರ್ಶಗಳಲ್ಲಿ ಬೆಳೆದ ನನಗೆ ಯಾರ ವಿರುದ್ಧವೂ ವೈಯಕ್ತಿಕ ವಾಗ್ದಾಳಿ ನಡೆಸುವುದು ಸಂಸ್ಕಾರವಲ್ಲ ಅವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕ ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ,; 22 ಕೋಟಿ ರೂ ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಬಳ್ಳಾರಿಯಲ್ಲಿ ಜೀನ್ಸ್ ಜವಳಿ ಪಾರ್ಕ್ ಅನ್ನು ಉದ್ಘಾಟಿಸಲಿದ್ದಾರೆ.

ಆಫೀಸಲ್ಲಿ ನೋ ಜೀನ್ಸ್-ಟೀ ಶರ್ಟ್ಸ್, ಕೇವಲ ಫಾರ್ಮಲ್ ಡ್ರೆಸ್: ಬಿಹಾರ ಶಿಕ್ಷಣ ಇಲಾಖೆ ಆದೇಶ
ಕೆಲಸದ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು ಧರಿಸಬಾರದು ಎಂದು ಬಿಹಾರ ಸರ್ಕಾರವು ರಾಜ್ಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಆದೇಶ ಹೊರಡಿಸಿದೆ.

ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಆಕ್ರೋಶ; ಅಪ್ರಾಪ್ತ ಬಾಲಕಿಯನ್ನು ಹೊಡೆದು ಕೊಂದ ಅಜ್ಜ, ಚಿಕ್ಕಪ್ಪಂದಿರು!
ತಮ್ಮ ಮಾತನ್ನು ಧಿಕ್ಕರಿಸಿ ಜೀನ್ಸ್ ಧರಿಸುತ್ತಿದ್ದ ಹದಿಹರೆಯದ ಬಾಲಕಿಯನ್ನು ಆಕೆಯ ಕುಟುಂಬ ಸದಸ್ಯರು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೀ ಶರ್ಟ್, ಜೀನ್ಸ್ ಧರಿಸಿ ಕಚೇರಿಗೆ ಬರಬೇಡಿ: ಸಿಬ್ಬಂದಿಗಳಿಗೆ ಸಿಬಿಐ ಕಟ್ಟುನಿಟ್ಟಿನ ಆದೇಶ
ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಹೊರಡಿಸಿದ ಹೊಸ ಆದೇಶದನ್ವಯ ತನಿಖಾ ಏಜೆನ್ಸಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇನ್ನು ಮುಂದೆ ಕೇವಲ ಫಾರ್ಮಲ್ಸ್ ಗಳನ್ನು ಮಾತ್ರವೇ ಧರಿಸಿ ಕಚೇರಿಗೆ ಆಗಮಿಸಬೇಕು.

ಟಿ ಶರ್ಟ್, ಜೀನ್ಸ್ ಧರಿಸಿ ಕಚೇರಿಗೆ ಬರುವಂತಿಲ್ಲ! ಮಹಾರಾಷ್ಟ್ರ ಸರ್ಕಾರದಿಂದ ಸರ್ಕಾರಿ ಉದ್ಯೋಗಿಗಳಿಗೆ ಹೊಸ ಡ್ರೆಸ್ ಕೋಡ್
ಜೀನ್ಸ್ ಮತ್ತುಟಿ ಶರ್ಟ್ ಕೆಲವರ ಪಾಲಿಗೆ ಒತ್ತಡ ಕಡಿಮೆ ಮಾಡುತ್ತದೆ. ಆದರೆ ಇನ್ನು ಮುಂದೆ ಮಹಾರಾಷ್ಟ್ರದ ಸರ್ಕಾರಿ ಉದ್ಯೋಗಿಗಳು ಇಂತಹಾ ಒತ್ತಡರಹಿತ ಉಡುಪು ಧರಿಸಿ ಕಚೇರಿಗೆ ಬರುವಂತಿಲ್ಲ. ಮಾತ್ರವಲ್ಲ ಕಾಲುಗಳಿಗೆ ಗಾಳಿಯಾಡಬಲ್ಲ ಲೈಟ್ ವೈಟ್ ಚಪ್ಪಲಿ ಧರಿಸುವಂತಿಲ್ಲ.

ತ್ರಿಪುರಾ: ಜೀನ್ಸ್ , ಕಾರ್ಗೋ ಪ್ಯಾಂಟ್ ಧರಿಸಿದಂತೆ ಅಧಿಕಾರಿಗಳಿಗೆ ಡ್ರೆಸ್ ಕೋಡ್ !
ಅಧಿಕೃತ ಕಾರ್ಯಕ್ರಮಗಳು ಮತ್ತು ಸಭೆಗಳಲ್ಲಿ ಅಧಿಕಾರಿಗಳು ಜೀನ್ಸ್ ಮತ್ತು ಕಾರ್ಗೋ ಪ್ಯಾಂಟ್ ಗಳನ್ನು ಧರಿಸುವುದನ್ನು ತಪ್ಪಿಸುವಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ.

ಮಹಿಳೆಯರು ಜೀನ್ಸ್ ಹಾಕುತ್ತಿರುವುದರಿಂದ ಮಕ್ಕಳು ನಪುಂಸಕರಾಗಿ ಹುಟ್ಟುತ್ತಿದ್ದಾರೆ: ಕೇರಳ ಶಿಕ್ಷಕ
ಮಹಿಳೆಯರು ಜೀನ್ಸ್ ಹಾಕುತ್ತಿರುವುದರಿಂದ ಮಕ್ಕಳು ನಪುಂಸಕರಾಗಿ ಹಾಗೂ ಆಟಿಸಂ ಕಾಯಿಲೆಯಿಂದ ಜನಿಸುತ್ತಿದ್ದಾರೆಂದು ಕೇರಳ ಶಿಕ್ಷಕರೊಬ್ಬರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾಗತೊಡಗಿದೆ...

ಮೊಬೈಲ್, ಜೀನ್ಸ್'ನಿಂದ ದೂರವಿರಿ: ಯುವತಿಯರಿಗೆ ರಾಜಸ್ತಾನ ಖಾಪ್ ಪಂಚಾಯತ್ ತಾಕೀತು
ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ನಮ್ಮ ಸಮುದಾಯದ ಘನತೆ ಹಾಗೂ ಗೌರವ ಹಾಳಾಗುತ್ತಿದ್ದು, ಈ ಹಿನ್ನಲೆಯಲ್ಲಿ ಯುವತಿಯರು ಜೀನ್ಸ್ ಮತ್ತು ಆಕರ್ಷಕ ಬಟ್ಟೆಗಳನ್ನು ತೊಡಬಾರದು, ಮೊಬೈಲ್ ಫೋನ್ ಗಳನ್ನು ಬಳಸಬಾರದು ಎಂದು ರಾಜಸ್ತಾನದ ಪಂಚಾಯತ್ ಸದಸ್ಯರು...

