ದೇಶಯುವಕನ ಪ್ಯಾಂಟಿನೊಳಗೆ ಹಾವು ತೂರಿ ಇಡೀ ರಾತ್ರಿ ಜಾಗರಣೆ!
ಗಾಢ ನಿದ್ರೆಯಲ್ಲಿದ್ದ ಯುವಕನ ಪ್ಯಾಂಟಿನೊಳಗೆ ತೂರಿದ ಹಾವು ಆತನಿಗೆ ನರಕ ದರ್ಶನ ಮಾಡಿಸಿದ್ದು, ಏಳು ಗಂಟೆಗಳ ಕಾಲ ಹಾವು ಪ್ಯಾಂಟಿನೊಳಗಿದ್ದ ಕಾರಣ ರಾತ್ರಿ ಪೂರ್ತಿ ಸ್ವಲ್ಪವೂ ಕದಲದೆ ನಿಲ್ಲುವಂತಾಗಿದ್ದು, ಕೊನೆಗೆ ಬೆಳಕರಿದ ನಂತರ ಹಾವು ಹಿಡಿಯುವ ವ್ಯಕ್ತಿ ಬಂದು ಚಾಕಚಕ್ಯತೆಯಿಂದ ಅದನ್ನು ಹೊರಗೆಳೆದ ನಂತರ ಪ್ರಮಾದ ತಪ್ಪಿದೆ.