ದೇಶಕೋಟಾದಲ್ಲಿ ಮುಂದುವರೆದ ಆತ್ಮಹತ್ಯೆ ಸರಣಿ: JEEಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಸೂಸೈಡ್, ವರ್ಷದಲ್ಲಿ 13ನೇ ಪ್ರಕರಣ!
ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ಸ್ ಮತ್ತು ಅಡ್ವಾನ್ಸ್ಡ್ಗೆ ತಯಾರಿ ನಡೆಸುತ್ತಿದ್ದ ಬಿಹಾರದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.