JEE main exam

ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ: 14 ಮಂದಿ ಟಾಪರ್ ಗಳಲ್ಲಿ ಕರ್ನಾಟಕದ ವಿದ್ಯಾರ್ಥಿ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕಳೆದ ಜೂನ್ 24 ರಿಂದ 30 ರವರೆಗೆ ನಡೆಸಿದ ಜೆಇಇ-ಮುಖ್ಯ ಪರೀಕ್ಷೆ ಸೆಷನ್ 1ರ ಫಲಿತಾಂಶ ಪ್ರಕಟಿಸಿದೆ. ಅದರಲ್ಲಿ ಒಬಿಸಿ ವಿಭಾಗದಲ್ಲಿ ಪರೀಕ್ಷೆ ಬರೆದ ಬೋಯಾ ಹರೇನ್ ಸಾಥ್ವಿಕ್ ಅವರು 14 ಟಾಪರ್‌ಗಳಲ್ಲಿ ಕರ್ನಾಟಕದ ಒಬ್ಬರಾಗಿದ್ದಾರೆ.

ಜೆಇಇ ಮೇನ್ 4ನೇ ಆವೃತ್ತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ಜೆಇಇ ಮೇನ್ ನಾಲ್ಕನೇ ಆವೃತ್ತಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೋನಾ ಸ್ಫೋಟ: ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ
ಕೋವಿಡ್ ಸೋಂಕು ದೇಶದೆಲ್ಲೆಡೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮುಂದಿನ ವರ್ಷದಿಂದ ಇನ್ನಷ್ಟು ಸ್ಥಳೀಯ ಭಾಷೆಗಳಲ್ಲಿ ಕೂಡ ಜೆಇಇ ಮುಖ್ಯ ಪರೀಕ್ಷೆ: ಸಚಿವ ರಮೇಶ್ ಪೋಖ್ರಿಯಾಲ್
ಮುಂದಿನ ವರ್ಷದಿಂದ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಯನ್ನು ಹಲವು ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ಓದನ್ನು ಹೊರೆ ಎಂದು ಭಾವಿಸಲಿಲ್ಲ: ಜೆಇಇ ಟಾಪರ್ ಕಲ್ಪಿತ್ ವೀರ್ ವಾಲ್
ಮುಖ್ಯ ಜಂಟಿ ಪ್ರವೇಶ ಪರೀಕ್ಷೆ(ಜೆಇಇ-2017ನೇ ಸಾಲಿನ ಫಲಿತಾಂಶ ಪ್ರಕಟಗೊಂಡಿದ್ದು, ರಾಜಸ್ತಾನದ ಉದಯ್ ಪುರ್ ನ...

