ದೇಶಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ: ಸ್ನೇಹ ಪರೀಕ್ ಟಾಪರ್, ಫಲಿತಾಂಶ ವೀಕ್ಷಣೆಗೆ ಹೀಗೆ ಮಾಡಿ
ಜಂಟಿ ಪ್ರವೇಶ ಮುಖ್ಯ ಪರೀಕ್ಷೆಯ (JEE main exam) 2022 ರs ಸಾಲಿನ ಸೆಷನ್ 1 ರ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ. NTA JEE ಮುಖ್ಯ ಫಲಿತಾಂಶಕ್ಕೆ ಅರ್ಹತೆ ಪಡೆಯಲು ಕನಿಷ್ಠ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇಕಡಾ 75 ಮತ್ತು SC/SC/PWD ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡಾ 65 ಆಗಿದೆ.