ರಾಜ್ಯJEE results: ಶೇ. 99.99 ಅಂಕ ಪಡೆದ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು!
ಅತಿ ಹೆಚ್ಚು ಅಂಕಗಳಿಸಿದವರಲ್ಲಿ ತೇಜಾ 28ನೇ ಸ್ಥಾನ ಪಡೆದಿದ್ದಾರೆ. ಜೆಇಇ ಮುಖ್ಯ ಪರೀಕ್ಷೆ ಮತ್ತು ಅಡ್ವಾನ್ಸ್ಡ್ ಪರೀಕ್ಷೆಯ ಜೊತೆಗೆ ಸಾಮಾನ್ಯ 12 ನೇ ತರಗತಿಯ ಪಠ್ಯಕ್ರಮವನ್ನು ಅಧ್ಯಯನ ಮಾಡಿದ್ದರಿಂದ ಸಮಗ್ರ ಕಲಿಕೆಗೆ ಸಾಧ್ಯವಾಯಿತು ಎಂದು ಅವರು ಹೇಳಿದರು.