JEE

ನೀಟ್ -ಜೆಇಇ ಪರೀಕ್ಷೆ ಬಿಗಿಪಟ್ಟು: ವಿದ್ಯಾರ್ಥಿಗಳು- ದ್ರೌಪದಿ, ಸಿಎಂಗಳು- ಕೃಷ್ಣ, ನಾನು ವಿದುರ-ಸುಬ್ರಮಣಿಯನ್ ಸ್ವಾಮಿ
ನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಬಿಗಿಪಟ್ಟು ಹಾಕಿ ಕುಳಿತಿದೆ . ಈ ಗೊಂದಲವನ್ನು ಬಿಜೆಪಿ ಮುಖಂಡ ಡಾ. ಸುಬ್ರಮಣ್ಯಂ ಸ್ವಾಮಿ ಅವರು ದ್ರೌಪದಿ- ಕೃಷ್ಣ ಪಾತ್ರಗಳಿಗೂ ಜೊತೆಗೆ ತಮ್ಮನ್ನು ಮಹಾಭಾರತದ ವಿದುರನ ಪಾತ್ರಕ್ಕೆ ಹೋಲಿಕೆ ಮಾಡಿಕೊಂಡಿದ್ದಾರೆ.

ಪರೀಕ್ಷೆಗಾಗಿ ವಿದ್ಯಾರ್ಥಿಗಳು ಪ್ರಾಣ ಪಣಕ್ಕಿಡಬೇಕೆ? ನೀಟ್, ಜೆಇಇ ಪರೀಕ್ಷೆಗೆ ಸಿದ್ದರಾಮಯ್ಯ ವಿರೋಧ
ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಲು ತಮ್ಮ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳು "ಪರೀಕ್ಷೆಗಳನ್ನು ತೆಗೆದುಕೊಳ್ಳಲು ತಮ್ಮ ಪ್ರಾಣವನ್ನು ಪಣಕ್ಕಿಡಬೇಕೆ?" ಎಂದು ಪ್ರಶ್ನಿಸಿದ್ದಾರೆ.

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ
ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಮಧ್ಯೆ ನೀಟ್, ಜೆಇಇ ಪರೀಕ್ಷೆಗೆ ವಿರೋಧ: ದೇಶಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ
ಕೋವಿಡ್ ಬಿಕ್ಕಟ್ಟಿನ ನಡುವೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ.

ನೀಟ್, ಜೆಇಇ ಪರೀಕ್ಷೆ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ರಾಜಕೀಯ ಮಾಡುತ್ತಿದ್ದಾರೆ:ಡಿಸಿಎಂ ಅಶ್ವಥ ನಾರಾಯಣ
ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಿಗದಿತ ದಿನಾಂಕಗಳಂದೇ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

ನೀಟ್, ಜೆಇಇ ಪರೀಕ್ಷೆ ವಿರುದ್ಧ ಎಲ್ಲಾ ಸಿಎಂಗಳು ಸುಪ್ರೀಂ ಮೊರೆ ಹೋಗಬೇಕು: ಮಮತಾ ಬ್ಯಾನರ್ಜಿ
ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು...

ನೀಟ್, ಜೆಇಇ ಪರೀಕ್ಷೆಗಳನ್ನು ಮುಂದೂಡುವುದಿಲ್ಲ, ಪರೀಕ್ಷಾ ಕೇಂದ್ರಗಳ ಹೆಚ್ಚಳ:ಕೇಂದ್ರ ಸರ್ಕಾರ
ಕೊರೋನಾ ಸೋಂಕಿನ ಸಮಸ್ಯೆ ಮಧ್ಯೆ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯನ್ನು ಮುಂದೂಡಬೇಕೆಂಬ ಒತ್ತಾಯ ಕೇಳಿಬರುತ್ತಿರುವುದರ ಮಧ್ಯೆ, ಪರೀಕ್ಷೆ ಮುಂದೂಡುವುದಿಲ್ಲ, ಬದಲಿಗೆ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಸಾಮಾಜಿಕ ಅಂತರವನ್ನು ಸೂಕ್ತವಾಗಿ ಕಾಪಾಡಲು ಮುಂದೂಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೊವಿಡ್-19: ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಕೇಂದ್ರಕ್ಕೆ ಒಡಿಶಾ ಸಿಎಂ ಮನವಿ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಲ್ಲಿ ನಿಗದಿಯಾಗಿರುವ ಜೆಇಇ ಮುಖ್ಯ ಪರೀಕ್ಷೆ ಮತ್ತು ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸ್ ಗಾಗಿ ನಡೆಸುವ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತನ್ನು ಕೇಳಲಿ- ರಾಹುಲ್ ಗಾಂಧಿ
ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತು ಕೇಳಲಿ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಐಐಟಿ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಜೆಇಇ ಮತ್ತು ಎನ್ ಇಇಟಿ ಪರೀಕ್ಷೆಗಳು ಮುಂದೂಡಲಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

