ಜೀತ್ ಪಬಾರಿ ಕೆಲವು ಸಮಯದಿಂದ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಏಕೆಂದರೆ ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯು ಜೀತ್ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದರು.