ರಾಜ್ಯಕಾರವಾರ: ದೇವಬಾಗ್ ಬಳಿ ಬಲೆಗೆ ಬಿದ್ದಿದ್ದ jellyfish ಕುಟುಕಿ ಮೀನುಗಾರ ಸಾವು!
ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು ಅನ್ನೋದಕ್ಕೆ ಈ ಜೆಲ್ಲಿ ಮೀನೇ ಉದಾಹರಣೆ. ಈ ಮೀನು ಎಲ್ಲವನ್ನೂ ಕಾಲಿನ ಮೂಲಕವೇ ಗ್ರಹಿಸುತ್ತದೆ. ಅದರ ಮೂಲಕವೇ ಶತ್ರುಗಳಿಗೆ ಕುಟುಕುತ್ತದೆ. ಈ ರೀತಿ ಕುಟುಕಿದರೆ ಕೆಲವೊಮ್ಮೆ ಸಾವು ಸಂಭವಿಸುತ್ತವೆ.