JeM terrorist

ಶೋಪಿಯಾನ್ ಎನ್ಕೌಂಟರ್: ಜೆಇಎಂ ಉಗ್ರ ಸಂಘಟನೆ ಓರ್ವ ಭಯೋತ್ಪಾದಕ ಹತ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಜೈಷ್ ಉಗ್ರನ ಬಂಧನ
ಜಮ್ಮು- ಕಾಶ್ಮೀರ ಪೊಲೀಸರು ಬದ್ಗಾಮ್ ನಲ್ಲಿ ಶೋಧನೆ ನಡೆಸುತ್ತಿದ್ದ ಸಮಯದಲ್ಲಿ ಜೈಶ್-ಎ- ಮೊಹಮ್ಮದ್ ಭಯೋತ್ಪಾದಕ ತಾರಿಕ್ ಅಹ್ಮದ್ ಭಟ್ ಎಂಬ ಉಗ್ರನನ್ನು ಬಂಧಿಸಿದ್ದಾರೆ.

ತ್ರಾಲ್ ಎನ್ ಕೌಂಟರ್: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ
ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.

