JeM terrorists

ಜಮ್ಮು-ಕಾಶ್ಮೀರ: ಇಬ್ಬರು ಜೆಇಎಂ ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳಿಂದ ಬುಧವಾರ ತಿಳಿದುಬಂದಿದೆ.

ನಾಲ್ವರು ಜೈಶ್ ಉಗ್ರರ ಹತ್ಯೆಯಿಂದ 'ದೊಡ್ಡ ದಾಳಿ'ಯ ಯತ್ನ ವಿಫಲಗೊಂಡಿದೆ: ಪ್ರಧಾನಿ ಮೋದಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸಂಘಟನೆಯ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ

ಯೋಧರ ಮೇಲೆ ದಾಳಿ ನಡೆಸಲು ಉಗ್ರರಿಗೆ ಪಾಕಿಸ್ತಾನದ ಕುಮ್ಮಕ್ಕು: ಸೇನೆ ಎದುರಾದರೆ ದೇವರೇ ದಿಕ್ಕು!
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಐಎಸ್ಐ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರನ್ನು ಕಳಿಸಿದೆ ಎಂಬ ಆಘಾತಕಾರಿ ಮಾಹಿತಿ ಗುಪ್ತಚರ ಇಲಾಖೆ ಮೂಲಕ ಬಹಿರಂಗಗೊಂಡಿದೆ.

ದೆಹಲಿಯತ್ತ ಜೆಇಎಂ ಉಗ್ರರು, ಪಂಜಾಬ್ ನಾದ್ಯಂತ ಹೈಅಲರ್ಟ್
ಜೈಶ್-ಇ-ಮೊಹಮ್ಮದ್ (ಜೆಇಎಂ)ನ ಆರು ಉಗ್ರರು ಫಿರೋಜ್‌ಪುರದಲ್ಲಿನ ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ...

