JeM

ಎಸ್ ಸಿಒ ಸಭೆ: ಎಲ್ಇಟಿ, ಜೆಇಎಂ ವಿರುದ್ಧ ಕ್ರಿಯಾ ಯೋಜನೆ ಪ್ರಸ್ತಾವನೆ ಮುಂದಿಟ್ಟ ಅಜಿತ್ ದೋವಲ್ 
ದೇಶ

ಎಸ್ ಸಿಒ ಸಭೆ: ಎಲ್ಇಟಿ, ಜೆಇಎಂ ವಿರುದ್ಧ ಕ್ರಿಯಾ ಯೋಜನೆ ಪ್ರಸ್ತಾವನೆ ಮುಂದಿಟ್ಟ ಅಜಿತ್ ದೋವಲ್ 

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ ಹಾಗೂ ಜೈಶ್-ಎ-ಮೊಹಮ್ಮದ್ ಗಳ ವಿರುದ್ಧ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. 

ಜಮ್ಮು-ಕಾಶ್ಮೀರದಲ್ಲಿ ದಾಳಿಗೆ ಜೆಇಎಂ ಯತ್ನ: ಪ್ರಮುಖ ರಾಷ್ಟ್ರಗಳ ರಾಯಭಾರಿಗೆ ವಿದೇಶಾಂಗ ಕಾರ್ಯದರ್ಶಿಗಳ ಮಾಹಿತಿ
ದೇಶ

ಜಮ್ಮು-ಕಾಶ್ಮೀರದಲ್ಲಿ ದಾಳಿಗೆ ಜೆಇಎಂ ಯತ್ನ: ಪ್ರಮುಖ ರಾಷ್ಟ್ರಗಳ ರಾಯಭಾರಿಗೆ ವಿದೇಶಾಂಗ ಕಾರ್ಯದರ್ಶಿಗಳ ಮಾಹಿತಿ

ಜಮ್ಮು-ಕಾಶ್ಮೀರದ ನಾಗ್ರೋಟಾದಲ್ಲಿ ಪಾಕ್ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ದಾಳಿಯ ಯತ್ನವನ್ನು ಭಾರತ ವಿಫಲಗೊಳಿಸಿದ್ದು, ಈ ಬಗ್ಗೆ ರಷ್ಯಾ, ಅಮೆರಿಕ, ಫ್ರಾನ್ಸ್, ಜಪಾನ್ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ವಿವರಿಸಲಾಗಿದೆ. 

ಹತ್ಯೆಯಾದ ಜೆಇಎಂ ಉಗ್ರರು ಅಂತರಾಷ್ಟ್ರೀಯ ಗಡಿಯಲ್ಲಿ ಪತ್ತೆಯಾದ ಸುರಂಗದಿಂದ ಭಾರತಕ್ಕೆ ಬಂದಿದ್ದರು!
ದೇಶ

ಹತ್ಯೆಯಾದ ಜೆಇಎಂ ಉಗ್ರರು ಅಂತರಾಷ್ಟ್ರೀಯ ಗಡಿಯಲ್ಲಿ ಪತ್ತೆಯಾದ ಸುರಂಗದಿಂದ ಭಾರತಕ್ಕೆ ಬಂದಿದ್ದರು!

ಉಗ್ರರ ಕಾರ್ಖಾನೆಯಾಗಿರುವ ಪಾಕಿಸ್ತಾನ ಭಾರತಕ್ಕೆ ಉಗ್ರರನ್ನು ರವಾನಿಸುವ ತನ್ನ ಚಾಳಿಯನ್ನು ಎಂದಿನಿಂತೆ ಮುಂದುವರೆಸಿದೆ. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ ಎಂಬುದಕ್ಕೆ ಸಾಕ್ಷ್ಯ ದೊರೆತಿದೆ. 

ತಪ್ಪಿದ ಭಯೋತ್ಪಾದಕ ದಾಳಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಬ್ಬರು ಜೆಇಎಂ ಉಗ್ರರ ಬಂಧನ
ದೇಶ

ತಪ್ಪಿದ ಭಯೋತ್ಪಾದಕ ದಾಳಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಬ್ಬರು ಜೆಇಎಂ ಉಗ್ರರ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಮಟ್ಟದಲ್ಲಿಯೇ ದಾಳಿ ನಡೆಸಲು ಸಜ್ಜಾಗಿದ್ದ ಇಬ್ಬರು ಜೈಷ್-ಇ-ಮೊಹಮ್ಮದ್ ಉಗ್ರ ಸಂಟನೆಯ ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುದಾಣದ ಮೇಲೆ ದಾಳಿ, ಜೆಇಎಂ ಉಗ್ರ ಸಂಘಟನೆಗೆ ಸೇರಿದ 6 ಶಂಕಿತರ ಬಂಧನ
ದೇಶ

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುದಾಣದ ಮೇಲೆ ದಾಳಿ, ಜೆಇಎಂ ಉಗ್ರ ಸಂಘಟನೆಗೆ ಸೇರಿದ 6 ಶಂಕಿತರ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮಾದಕ ವಸ್ತು ಭಯೋತ್ಪಾದನೆ ಅಡಗುದಾಣದ ಮೇಲೆ ಪೊಲೀಸರು ದಾಳಿ ಮಾಡಿದ್ದು, ಜೈಷ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ 6 ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

ಮೇ,11 ರಂದು ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರರಿಂದ ಭಾರೀ ಸಂಚು: ಗುಪ್ತಚರ ಇಲಾಖೆ 
ದೇಶ

ಮೇ,11 ರಂದು ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರರಿಂದ ಭಾರೀ ಸಂಚು: ಗುಪ್ತಚರ ಇಲಾಖೆ 

ಮೇ.11 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಲು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘನೆ ಭಾರೀ ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 

ಪುಲ್ವಾಮಾ ದಾಳಿಗೆ ಒಂದು ವರ್ಷ: ಅಂದು ಏನು ನಡೆಯಿತು? ಭಾರತ ಹೇಗೆ ಪ್ರತಿಕ್ರಿಯಿಸಿತು? 
ದೇಶ

ಪುಲ್ವಾಮಾ ದಾಳಿಗೆ ಒಂದು ವರ್ಷ: ಅಂದು ಏನು ನಡೆಯಿತು? ಭಾರತ ಹೇಗೆ ಪ್ರತಿಕ್ರಿಯಿಸಿತು? 

ಸರಿಯಾಗಿ ವರ್ಷದ ಹಿಂದೆ, ಫೆಬ್ರವರಿ 14ರ ಅಪರಾಹ್ನ 3 ಗಂಟೆ ಸಮಯ. ಜೈಶ್ ಇ ಮೊಹಮ್ಮದ್(ಜೆಇಎಂ) ಸಂಘಟನೆಯ ಉಗ್ರಗಾಮಿಗಳನ್ನು ಮತ್ತು ಸ್ಫೋಟಕಗಳನ್ನು ಹೊತ್ತ ವಾಹನ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆಯಿತು.

ಜಮ್ಮು-ಕಾಶ್ಮೀರ: ಗಣರಾಜ್ಯೋತ್ಸವ ಬೆನ್ನಲ್ಲೇ ಸೇನೆಯಿಂದ ಭರ್ಜರಿ ಬೇಟೆ, 3 ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಗಣರಾಜ್ಯೋತ್ಸವ ಬೆನ್ನಲ್ಲೇ ಸೇನೆಯಿಂದ ಭರ್ಜರಿ ಬೇಟೆ, 3 ಉಗ್ರರ ಹತ್ಯೆ

ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಸಂಭ್ರಮವನ್ನು ಆಚರಿಸುತ್ತಿರುವ ನಡುವಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. 

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: 3 ಜೆಇಎಂ ಉಗ್ರರನ್ನು ಸದೆಬಡಿದ ಸೇನೆ
ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: 3 ಜೆಇಎಂ ಉಗ್ರರನ್ನು ಸದೆಬಡಿದ ಸೇನೆ

ದಕ್ಷಿಣ ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡಿದೆ.