JeM

ಭಾರತ, ಆಫ್ಘನ್ ಮೇಲೆ ದಾಳಿಗಾಗಿ ಬಾಲಾಕೋಟ್ ನಲ್ಲಿ 50 ಉಗ್ರರಿಗೆ ತರಬೇತಿ!
ಭಾರತ ಮತ್ತು ಆಫ್ಘಾನಿಸ್ತಾನಗಳ ಮೇಲೆ ದಾಳಿ ಮಾಡುವ ಸಲುವಾಗಿ ಬಾಲಾಕೋಟ್ ಉಗ್ರ ಕ್ಯಾಂಪ್ ನಲ್ಲಿ ಸುಮಾರು 50 ಯುವಕರಿಗೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು: ಒಗ್ಗೂಡಿದ ಪಾಕ್ ಬೆಂಬಲಿತ 3 ಉಗ್ರ ಸಂಘಟನೆಗಳು!
ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆತ್ಮಾಹುತಿ ದಾಳಿಗೆ ಜೈಷೆ ಉಗ್ರ ಸಂಘಟನೆ ಹೊಸ ಹೆಸರಿನಲ್ಲಿ ಸಜ್ಜು
ಪಾಕ್ ಮೂಲದ ಭಯೋತ್ಪಾದಕ ಸಂಘಟನೆ ಜೈಷ್ - ಎ ಮೊಹಮ್ಮದ್ ಸಂಘಟನೆ ತನ್ನ ಹೆಸರು ಬದಲಾಯಿಸಿಕೊಂಡು ಭಾರತದ ಮೇಲೆ ದಾಳಿಗೆ ಸಜ್ಜಾಗಿದೆ

ಪಂಚತಾರಾ ಹೋಟೆಲ್ ಮೇಲೆ ದಾಳಿ ಬೆನ್ನಲ್ಲೇ, ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳ ನಿಷೇಧಿಸಿದ ಪಾಕಿಸ್ತಾನ
ತನ್ನ ಬುಡಕ್ಕೆ ಪೆಟ್ಟು ಬೀಳದ ಹೊರತು ಬುದ್ದಿ ಬರುವುದಿಲ್ಲ ಎಂಬ ಮಾತು ಪಾಕಿಸ್ತಾನ ವಿಚಾರದಲ್ಲಿ ಮತ್ತೆ ಸಾಬೀತಾಗಿದ್ದು, ಪಂಚತಾರಾ ಹೊಟೆಲ್ ದಾಳಿ ಬೆನ್ನಲ್ಲೇ ಇಮ್ರಾನ್ ಖಾನ್ ಸರ್ಕಾರ ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

'ವಿಶ್ವಸಂಸ್ಥೆ ಮೋದಿ ಜೇಬಲಿಲ್ಲ, ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು': 'ಕೈ' ವಿರುದ್ಧ ಶಿವಸೇನೆ ಕಿಡಿ
ಉಗ್ರರ ವಿರುದ್ಧದ ಹೋರಾಟಕ್ಕೆ ಯಾವುದೇ ಸಮಯವಿಲ್ಲ.. ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು. ಇದು ಭಾರತದ ರಾಜತಾಂತ್ರಿಕತೆಗೆ ಸಿಕ್ಕ ಜಯ ಎಂದು ಶಿವಸೇನೆ ಹೇಳಿದೆ.

ಕಾಡಿನಲ್ಲಲ್ಲ, ಜೈಶ್ ಸಂಘಟನೆಯ 5 ಬಿಡಾರಗಳ ಮೇಲೆ ಮಿರಾಜ್-2000 ನಿಖರ ದಾಳಿ: ಐಎಎಫ್ ವರದಿ
ಬಾಲಾಕೋಟ್ ನ ಯಾವುದೊ ಕಾಡಿನ ಮಧ್ಯೆ ಭಾರತೀಯ ವಾಯುಸೇನೆ ಬಾಂಬ್ ದಾಳಿ ನಡೆಸಿದೆ ಎಂಬ ಹೇಳಿಕೆಗಳು ರಾಜಕೀಯ ನಾಯಕರ ಬಾಯಿಂದ ಬರುತ್ತಿದೆ.

ಭಾರತೀಯ ಸೇನೆಯ ದಾಳಿಗೆ ಹೆದರಿ ಜೈಶ್ ಉಗ್ರ ಸಂಘಟನೆಯ ಮುಂದಾಳತ್ವ ವಹಿಸಿಕೊಳ್ಳಲು ಹೆದರುತ್ತಿದ್ದಾರೆ!
ಪುಲ್ವಾಮಾ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೇಲೆ ನಡೆಸಿದ ಎನ್ಕೌಂಟರ್ ಗೆ ಹೆದರಿ ಸಂಘಟನೆಯ ಉಸ್ತುವಾರಿ ವಹಿಸಿಕೊಳ್ಳಲು ಉಗ್ರರು ಹಿಂದೇಟು ಹಾಕುತ್ತಿದ್ದಾರೆ...

ಜೈಶ್ ಪುಲ್ವಾಮಾ ದಾಳಿ ಹೊಣೆ ಹೊತ್ತಿದ್ರೂ ಸಾಕ್ಷಿ ಬೇಕ ನಿಮಗೆ: ಪಾಕ್ ಬೆವರಿಳಿಸಿದ ನಿರ್ಮಲಾ ಸೀತಾರಾಮನ್!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿದ್ದರು. ದಾಳಿಯ ಬಗ್ಗೆ ಸಾಕ್ಷಿ ಕೇಳುತ್ತೀರಾ...

ಮಸೂದ್ ಅಜರ್ ವಿಚಾರ: ಶೀಘ್ರ ಗೊಂದಲ ನಿವಾರಣೆಯಾಗಲಿದೆ ಎಂದ ಚೀನಾ
ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ತಡೆವೊಡ್ಡಿದ್ದ ಚೀನಾ ಇದೀಗ ಈ ಗೊಂದಲ ಶೀಘ್ರ ನಿವಾರಣೆಯಾಗಲಿದೆ ಎಂದು ಹೇಳಿದೆ.

