JeM

ಪುಲ್ವಾಮ ಎನ್'ಕೌಂಟರ್ ಜೆಇಎಂ ಉಗ್ರ ಸಂಘಟನೆಗೆ ಬಹುದೊಡ್ಡ ಹಿನ್ನಡೆ: ಜಮ್ಮು-ಕಾಶ್ಮೀರ ಪೊಲೀಸರು
ಪುಲ್ವಾಮದಲ್ಲಿ ಭದ್ರತಾ ಪಡೆಗಳು ನಡೆಸಿದ್ದ ಎನ್'ಕೌಂಟರ್'ನಿಂದಾಗಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಭಾರೀ ಹಿನ್ನಡೆಯುಂಟಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಂಗಳವಾರ ಹೇಳಿದ್ದಾರೆ...

ಶ್ರೀನಗರ ಕಾರ್ಯಾಚರಣೆ ಅಂತ್ಯ: 3ನೇ ಉಗ್ರನ ಹತ್ಯೆಗೈದ ಸೇನೆ, ಶೋಧ ಕಾರ್ಯ ಆರಂಭ!
ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರ ವಿಮಾನ ನಿಲ್ದಾಣ ಸಮೀಪ ನಡೆಯುತ್ತಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಸೇನಾ ಕಟ್ಟಡದಲ್ಲಿ ಅಡಗಿದ್ದ ಮೂರನೇ ಉಗ್ರನನ್ನೂ ಕೂಡ ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ಶ್ರೀನಗರ ದಾಳಿ ನಡೆಸಿದ್ದು ನಾವೇ: ಪಾಕ್ ಮೂಲದ 'ಜೈಷ್ ಇ ಮೊಹಮದ್' ಉಗ್ರ ಸಂಘಟನೆ ಹೇಳಿಕೆ
ಶ್ರೀನಗರ ವಿಮಾನ ನಿಲ್ದಾಣ ಸಮೀಪವಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿ ನಡೆಸಿದ್ದು ನಾವೇ ಎಂದು ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆ ಜೈಷ್ ಇ ಮೊಹಮದ್ ಹೇಳಿಕೊಂಡಿದೆ.

ಎಲ್ಇಟಿ, ಜೆಇಎಂ ನಮ್ಮ ಮಣ್ಣಿನಲ್ಲಿದೆ, ಇದರಲ್ಲಿ ಆಶ್ಚರ್ಯ ಪಡುವಂತಹದ್ದೇನಿದೆ?: ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ಭಯೋತ್ಪಾದನೆ ಕುರಿತಂತೆ ಸದಾಕಾಲ ಹಸಿ ಸುಳ್ಳು ಹೇಳುತ್ತಿದ್ದ ಪಾಕಿಸ್ತಾನ, ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದೆ...

ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲು
ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸಬೇಕು ಎನ್ನುವ ನಿಲುವಿಗೆ ಅಡ್ಡಿಯಾಗಿರುವ ಚೀನಾಗೆ ಟಾಂಗ್ ನೀಡಿರುವ ಭಾರತ ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣ ಸಂಬಂಧ ಚಾರ್ಜ್ ಶೀಟ್ ದಾಖಲು ಮಾಡಿದೆ.

'ಭಾರತದ ವಿರುದ್ಧ ದಾಳಿಗೆ ಮಾರ್ಗ ತೆರೆಯಿರಿ': ಪಾಕಿಸ್ತಾನಕ್ಕೆ ಉಗ್ರ ಮಸೂದ್ ಅಜರ್ ಆಗ್ರಹ
ಪಾಕಿಸ್ತಾನದ ಭದ್ರತೆಗೆ ತೊಡಕಾಗಿರುವ ಭಾರತದ ವಿರುದ್ಧ ಮುಜಾಹಿದ್ದೀನ್ ಗಳ ದಾಳಿಗೆ ಮಾರ್ಗ ತೆರೆಯಿರಿ ಎಂದು ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಅಜರ್ ಮಸೂದ್ ಹೇಳಿದ್ದಾನೆ.

ಜೆಇಎಂ ಮುಖ್ಯಸ್ಥ ಸೇರಿ ನಾಲ್ವರ ವಿರುದ್ಧ ಬಂಧನ ವಾರೆಂಟ್ ಜಾರಿ
ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ (ಜೆಇಎಂ) ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ವಿರುದ್ಧ ರಾಷ್ಟ್ರೀಯ...
ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಚೀನಾ ಸಮಸ್ಯೆಗೆ ಸಿಲುಕಿಕೊಳ್ಳಲಿದೆ: ಕಾಂಗ್ರೆಸ್
ಜೈಶ್ ಇ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಗೆ ಬಹಿಷ್ಕಾರ ಹಾಕುವ ಭಾರತದ ಪ್ರಸ್ತಾವನೆಗೆ ಚೀನಾ ಅಡ್ಡಗಾಲು ಹಾಕಿರುವುದನ್ನು ಕಾಂಗ್ರೆಸ್ ವಿರೋಧಿಸಿದೆ.

ಅಮೆರಿಕ ಸಹಯೋಗದೊಂದಿಗೆ ಎಲ್ಇಟಿ, ಜೆಇಎಂ ವಿರುದ್ಧ ಭಾರತ ಸಮರ
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಇ-ತೊಯ್ಬಾ(ಎಲ್ಇಟಿ) ಮತ್ತು ಜೈಷ್-ಇ-ಮೊಹಮ್ಮದ್(ಜೆಇಎಂ) ವಿರುದ್ಧ ಸಮರ ನಡೆಸುವ...

