Jemimah Rodrigues

Asian Games 2026: ಜೆಮಿಮಾ ರೋಡ್ರಿಗಸ್ ಬದಲಿಗೆ ಭಾರತ ತಂಡಕ್ಕೆ ಪ್ರತೀಕಾ ರಾವಲ್ ಸೇರ್ಪಡೆ!
17 ವರ್ಷದ ಪ್ರತಿಕಾ ರಾವಲ್ ಸದ್ಯ ನಡೆಯುತ್ತಿರುವ ಏಷ್ಯಾ ಕಪ್ನಲ್ಲಿ ಟಿ20ಐಗೆ ಪದಾರ್ಪಣೆ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಆಡಿದ್ದಾರೆ.

ಏಷ್ಯಾ ಕಪ್, ಏಷ್ಯನ್ ಗೇಮ್ಸ್ ಪಂದ್ಯಾವಳಿಗೂ ಮುನ್ನ ಭಾರತಕ್ಕೆ ಹೊಡೆತ; ಜೆಮಿಮಾ ರೋಡ್ರಿಗಸ್ ಟೂರ್ನಿಯಿಂದಲೇ ಔಟ್!
'ದಿ ಹಂಡ್ರೆಡ್' (The Hundred) ಟೂರ್ನಿಯಲ್ಲಿ 'ಸದರ್ನ್ ಬ್ರೇವ್' (Southern Brave) ತಂಡದ ಪರ ಆಡುವಾಗ ರೊಡ್ರಿಗಸ್ ಗಾಯಗೊಂಡರು ಮತ್ತು ಇದರಿಂದಾಗಿ ಅವರು ECBಯ ಈ ಟೂರ್ನಿಯಿಂದ ಹೊರಗುಳಿಯಬೇಕಾಯಿತು.

The Hundred: ಪಾಕಿಸ್ತಾನದ ಕ್ರಿಕೆಟ್ ಆಟಗಾರ್ತಿಯನ್ನು ಅಪ್ಪಿಕೊಂಡ ಜೆಮಿಮಾ ರೋಡ್ರಿಗಸ್, ವಿಡಿಯೋ ವೈರಲ್
2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಕ್ರಿಕೆಟಿಗರು ತಮ್ಮ ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಹ್ಯಾಂಡ್ಶೇಕ್ ನಿರಾಕಿಸಿದ್ದರು.

ರನ್ಗಳು, ಟ್ರೋಫಿಗಳು, ಪ್ರಶಸ್ತಿಗಳು ಬರುತ್ತವೆ ಹೋಗುತ್ತವೆ; ಆದರೆ...: ಸ್ಮೃತಿ ಮಂಧಾನಾ ಬರ್ತ್ ಡೇಗೆ ಜೆಮಿಮಾ ಬರೆದ ಭಾವುಕ ಫೋಸ್ಟ್ ವೈರಲ್!
ಜೆಮಿಮಾ ರೊಡ್ರಿಗಸ್ ಅವರು ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪತ್ರವನ್ನು ಪೋಸ್ಟ್ ಮಾಡಿದ್ದು, ತಮ್ಮ ವೃತ್ತಿಪರ ಪ್ರಯಾಣದಲ್ಲಿ ವಿವಿಧ ಅನುಭವಗಳ ಮೂಲಕ ಸ್ಮೃತಿ ಮಂಧನಾ ಹಾಗೂ ತಮ್ಮ ಸಂಬಂಧ ಗಟ್ಟಿಯಾಗಿದೆ ಎಂದು ಒತ್ತಿ ಹೇಳಿದ್ದಾರೆ.

'ಶೂನ್ಯದಿಂದ ಪ್ರಾರಂಭಿಸಿ ಎನ್ನುವ ಸಚಿನ್ ತಂಡೂಲ್ಕರ್ ಸಲಹೆ ನನ್ನನ್ನು ಬಡಿದೆಬ್ಬಿಸಿತು': ಜೆಮಿಮಾ ರೊಡ್ರಿಗಸ್
ಕಳೆದ ವರ್ಷ ನವಿ ಮುಂಬೈನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಸೆಮಿಫೈನಲ್ನಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಮಣಿಸಲು ಜೆಮಿಮಾ ರೊಡ್ರಿಗಸ್ ಅಜೇಯ 127 ರನ್ ಗಳಿಸಿ ಅಮೋಘ ಪ್ರದರ್ಶನ ನೀಡಿದರು.

WPL 2026: ಗುಜರಾತ್ ಜೈಂಟ್ಸ್ ವಿರುದ್ಧ ಸೋತ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗಸ್ಗೆ ದಂಡ!
ಮಂಗಳವಾರ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೂರು ರನ್ಗಳ ಅಂತರದಿಂದ ಸೋತು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

Video: ಕೊನೆಗೂ ಕೊಟ್ಟ ಮಾತು ಉಳಿಸಿಕೊಂಡ Sunil Gavaskar; ಜೆಮಿಮಾ ಜತೆ ಮ್ಯೂಸಿಕಲ್ ಡ್ಯೂಯೆಟ್!
ಜೆಮಿಮಾ ರೊಡ್ರಿಗಸ್ ಅವರಿಗೆ ಬ್ಯಾಟ್ ಆಕಾರದ ಗಿಟಾರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ಭಾರತೀಯ ಕ್ರಿಕೆಟ್ ತಂಡದ ದಂತಕಥೆ ಸುನಿಲ್ ಗವಾಸ್ಕರ್ ಅವರ ಅದ್ಭುತ ಕ್ಷಣವನ್ನು ಹಂಚಿಕೊಂಡರು.

WPL 2026: ಡೆಲ್ಲಿ ಕ್ಯಾಪಿಟಲ್ಸ್ ನಾಯಕಿಯಾಗಿ ಜೆಮಿಮಾ ರೊಡ್ರಿಗಸ್ ಆಯ್ಕೆ!
'ನಮಗೆ ಭಾರತೀಯ ನಾಯಕಿ ಬೇಕು ಎಂಬುದು ಸ್ಪಷ್ಟ. ನಾವು ಈಗಾಗಲೇ ನಿರ್ಧರಿಸಿದ್ದೇವೆ' ಎಂದು ಡಿಸಿ ಸಹ-ಮಾಲೀಕರಾದ ಪಾರ್ಥ ಜಿಂದಾಲ್ ಅವರು ಡಬ್ಲ್ಯುಪಿಎಲ್ 2026ರ ಹರಾಜಿನ ನಂತರ ಹೇಳಿದ್ದರು.

ಅರ್ಧಕ್ಕೆ ನಿಂತ ಸ್ಮೃತಿ ಮಂದಾನ ವಿವಾಹ: ಜಮಿಮಾ ರಾಡ್ರಿಗಸ್ ನಿರ್ಧಾರ ಕೊಂಡಾಡಿದ ಸುನಿಲ್ ಶೆಟ್ಟಿ!
ನವೆಂಬರ್ 23ರಂದು ಪಲಾಶ್ ಮುಚ್ಛಲ್ ಅವರೊಂದಿಗೆ ಆಗಿರಬೇಕಿತ್ತು. ಆದರೆ, ಸ್ಮೃತಿ ತಂದೆಗೆ ವಿವಾಹಕ್ಕೆ ಕೆಲವೇ ಸಮಯದ ಮೊದಲು ಸಂಭವಿಸಿದ ಹೃದಯಾಘಾತದಿಂದಾಗಿ ಮದುವೆ ಮುಂದೂಡಲಾಯಿತು.

