ಕ್ರಿಕೆಟ್ಎಂಎಸ್ ಧೋನಿ ಜೆರ್ಸಿ ಸಂಖ್ಯೆ ಇನ್ಮುಂದೆ ಯಾರಿಗೂ ಸಿಗಲ್ಲ: ಸಚಿನ್ ತೆಂಡುಲ್ಕರ್ ಸಾಲಿಗೆ ಸೇರಿದ ಕ್ಯಾಪ್ಟನ್ ಕೂಲ್!
ಭಾರತದ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಎಂಎಸ್ ಧೋನಿ ಅವರ ನಂಬರ್ 7ನೇ ಜೆರ್ಸಿ ಇನ್ಮುಂದೆ ಯಾವುದೇ ಆಟಗಾರನಿಗೆ ಲಭ್ಯವಿರುವುದಿಲ್ಲ. ಏಕೆಂದರೆ, ಬಿಸಿಸಿಐ ಈ ಐಕಾನಿಕ್ ಜೆರ್ಸಿ ಸಂಖ್ಯೆಯನ್ನು ನಿವೃತ್ತಿ ಮಾಡಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.