ರಾಜ್ಯKPSC ಕರ್ಮಕಾಂಡ: ಉದ್ಯೋಗ ಸೌಧ ಕಚೇರಿಯಿಂದ JEಗಳ ಆಯ್ಕೆ ಪಟ್ಟಿ ಗೌಪ್ಯ ಕಡತ ನಾಪತ್ತೆ!
ಕಳೆದ ಜನವರಿ 22 ರಂದು ಬೆಂಗಳೂರಿನ ಉದ್ಯೋಗ ಸೌಧದಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಕಾರ್ಯದರ್ಶಿಯವರ ಕಚೇರಿ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಜೂನಿಯರ್ ಎಂಜಿನಿಯರ್ ನೇಮಕಾತಿಯ ಆಯ್ಕೆ ಪಟ್ಟಿಯನ್ನು ಸ್ವೀಕರಿಸಿತ್ತು.