Jesus statue Row

ಎಲ್ಲಾ ದೇವರು ಒಂದೇ, ದೇವರನ್ನು ಬೇರೆ ಮಾಡಲು ಹೋದರೆ ಸ್ವಾರ್ಥ ರಾಜಕಾರಣವಾಗುತ್ತದೆ: ಶ್ರೀರಾಮುಲು
ಎಲ್ಲಾ ದೇವರು ಒಂದೇ. ಯೇಸು ಬೇರೆ ಹಿಂದೂ ಮುಸ್ಲಿಂ ದೇವರು ಬೇರೆ ಎಂಬುದಿಲ್ಲ. ದೇವರನ್ನು ಬೇರೆ ಮಾಡಲು ಹೋದರೆ ಅದು ಸ್ವಾರ್ಥ ರಾಜಕಾರಣ ಆಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಪಕ್ಷದ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿದ ಜಾಗದಲ್ಲಿ ಏಸು ಪ್ರತಿಮೆ ನಿರ್ಮಾಣ: ಆರ್.ಅಶೋಕ್
ನಕಲಿ ದಾಖಲೆ ಸೃಷ್ಟಿಸಿ ಕನಕಪುರದ ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದು, ಈ ಕುರಿತು ತನಿಖೆ ನಡೆಸಿ ವರದಿ ಬಂದ ನಂತರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

