ದೇಶನನ್ನ ಹಣ ತೆಗೆದುಕೊಂಡು ಜೆಟ್ ಏರ್ ವೇಸ್ ಉಳಿಸಿ: ಬ್ಯಾಂಕುಗಳಿಗೆ ವಿಜಯ್ ಮಲ್ಯ ಹೇಳಿಕೆ
ಜೆಟ್ ಏರ್ ವೇಸ್ ವೈಮಾನಿಕ ಸಂಸ್ಥೆಯ ಆರ್ಥಿಕ ನಷ್ಟಕ್ಕೆ ಸಂಬಂಧಿಸಿದಂತೆ ಎನ್ ಡಿಎ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಬ್ಯಾಂಕುಗಳು ದ್ವಿಮುಖ ನೀತಿ ಅನುಸರಿಸುತ್ತಿವೆ ಎಂದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ವಾಗ್ದಾಳಿ ನಡೆಸಿದ್ದಾರೆ.