Jet Airways

ಜೆಟ್ ಏರ್ ವೇಸ್ ಆರ್ಥಿಕ ಬಿಕ್ಕಟ್ಟು: 13 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸೇವೆ ಸ್ಥಗಿತ!
ಜೆಟ್ ಏರ್ ವೇಸ್ ವಿಮಾನಯಾನ ಸಂಸ್ಛೆಯ ಆರ್ಥಿಕ ಸಂಕಷ್ಟ ಮತ್ತಷ್ಟು ಬಿಗಡಾಯಿಸಿದ್ದು, 13 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸಂಸ್ಥೆಯ ಸೇವೆ ಸ್ಥಗಿತವಾಗಿದೆ ಎನ್ನಲಾಗಿದೆ.

ನಷ್ಟದಲ್ಲಿರುವ ಜೆಟ್ ಏರ್ವೇಸ್ ಉದ್ಯೋಗಳನ್ನು ಉಳಿಸಿಕೊಳ್ಳಲು ಉರುಳಿಸಿದ ದಾಳ ಎಂಥಹದ್ದು ಗೊತ್ತೇ?
ನಷ್ಟದಲ್ಲಿರುವ ಜೆಟ್ ಏರ್ವೇಸ್ ವಿಮಾನ ಸಂಸ್ಥೆ ಉದ್ಯೋಗಗಳನ್ನು ಉಳಿಸಿಕೊಳ್ಳುವುದಕ್ಕೆ ಹೊಸದೊಂದು ಮಾರ್ಗ ಕಂಡುಕೊಂಡಿದೆ.

3 ತಿಂಗಳ ಸಂಬಳ ನೀಡಿ ಇಲ್ಲದಿದ್ದರೆ ಏ.1ರಿಂದ ವಿಮಾನ ಓಡಿಸಲ್ಲ; ಜೆಟ್ ಪೈಲಟ್‌ಗಳ ಬೆದರಿಕೆ
ಮೂರು ತಿಂಗಳಿನಿಂದ ಉಳಿಸಿಕೊಂಡಿರುವ ಸಂಬಳವನ್ನು ತಿಂಗಳ ಅಂತ್ಯದೊಳಗೆ ನೀಡಿ ಇಲ್ಲದಿದ್ದರೆ ಏಪ್ರಿಲ್ 1ರಿಂದ ವಿಮಾನವನ್ನು ಓಡಿಸುವುದಿಲ್ಲ ಎಂದು ಜೆಟ್ ಪೈಲಟ್ ಗಳು ಬೆದರಿಕೆ ಹಾಕಿದ್ದಾರೆ.

ಪಾಲುದಾರ ಸಂಸ್ಥೆ ಇತಿಹಾದ್ ನಿಂದ 750 ಕೋಟಿ ರೂ. ತುರ್ತು ನೆರವು ಕೇಳಿದ ಜೆಟ್ ಏರ್ವೇಸ್
ಆರ್ಥಿಕ ಬಾಧ್ಯತೆ, ಸಾಲದ ಹೊರೆಯನ್ನು ತೀವ್ರವಾಗಿ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥೆ ತನ್ನ ಈಕ್ವಿಟಿ ಪಾಲುದಾರ ಸಂಸ್ಥೆ ಇತಿಹಾದ್ ನಿಂದ 750 ಕೋಟಿ ರೂಪಾಯಿ ತುರ್ತು ನೆರವು ಕೇಳಿದೆ.

ಕೇವಲ 1 ರೂಪಾಯಿಗೆ ಮಾರಾಟಕ್ಕಿದೆ ಜೆಟ್ ಏರ್ ವೇಸ್!
ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ವಿಮಾನ ಸಂಸ್ಥೆ ಕೇವಲ 1 ರೂಪಾಯಿಗೆ ಮಾರಾಟಕ್ಕೆ ಲಭ್ಯವಿದೆ.

ಟಿಕೆಟ್ ರದ್ದತಿ ಶುಲ್ಕ ಪರಿಷ್ಕರಿಸಿದ ಜೆಟ್ ಏರ್ವೇಸ್
ಜೆಟ್ ಏರ್ವೇಸ್ ವಿಮಾನ ಟಿಕೆಟ್ ರದ್ದತಿ ಶುಲ್ಕವನ್ನು ಪರಿಷ್ಕರಿಸಿದ್ದು, ದೇಶೀಯ ವಿಮಾನಗಳಿಗೆ ಈ ಪರಿಷ್ಕೃತ ಶುಲ್ಕ ಅನ್ವಯವಾಗಲಿದೆ.

ವೆಚ್ಚ ಕಡಿತ: ಮತ್ತೆ 16 ನೌಕರರನ್ನು ಮನೆಗೆ ಕಳುಹಿಸಿದ ಜೆಟ್ ಏರ್ ವೇಸ್
ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್ ವೇಸ್ ವಿಮಾನಯಾನ ಸಂಸ್ಥೆ ವೆಚ್ಚ ಕಡಿತಗೊಳಿಸಲು ಮತ್ತೆ 16 ನೌಕರರನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ.

ಟಾಟಾ ಸಂಸ್ಥೆ ಜತೆ ಒಪ್ಪಂದ ವರದಿ ನಿಜವಲ್ಲ: ಜೆಟ್ ಏರ್ ವೇಸ್
ಜೆಟ್ ಏರ್ ವೇಸ್ ನ್ನು ಟಾಟಾ ಗ್ರೂಪ್ ಸಂಸ್ಥೆ ಖರೀದಿಸಲಿದೆ ಎಂಬ ಮಾಧ್ಯಮ ವರದಿ ಕೇವಲ ...

ಜೆಟ್ ಏರ್ವೇಸ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು!
ಜೆಟ್ ಏರ್ವೇಸ್ ವಿಮಾನ ಸಿಬ್ಬಂದಿಯ ಅಚಾತುರ್ಯದಿಂದಾಗಿ ಪ್ರಯಾಣಿಕರು ಗಂಭೀರ ಸಮಸ್ಯೆ ಎದುರಿಸಿದ್ದ ಹಿನ್ನೆಲೆಯಲ್ಲಿ ಜೆಟ್ ಏರ್ವೇಸ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

