Jet Airways
ಜೆಟ್ ಏರ್ ವೇಸ್ ಎಡವಟ್ಟು; 30 ಲಕ್ಷ ಪರಿಹಾರ, 100 ಬ್ಯುಸಿನೆಸ್ ಕ್ಲಾಸ್ ವೋಚರ್ ಕೇಳಿದ ಸಂತ್ರಸ್ತ ಪ್ರಯಾಣಿಕ
ಜೆಟ್ ಏರ್ ವೇಸ್‌ನಲ್ಲಿ ಸಿಬ್ಬಂದಿ ಮಾಡಿದ ತಪ್ಪಿನಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ಸೇರಿರುವ ಪ್ರಯಾಣಿಕರೊಬ್ಬರು ಪರಿಹಾರವಾಗಿ ರೂ 30 ಲಕ್ಷ ಮತ್ತು 100 ಬ್ಯುಸಿನೆಸ್ ಕ್ಲಾಸ್ ವೋಚರ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಕ್ಯಾಬಿನ್ ಒತ್ತಡ ನಿರ್ವಹಿಸುವುದು ಮರೆತ ಜೆಟ್ ಏರ್ ವೇಸ್ ಸಿಬ್ಬಂದಿ: 30 ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತಸ್ರಾವ
ಜೆಟ್ ಏರ್ವೇಸ್ ವಿಮಾನ ಸಿಬ್ಬಂದಿಯ ಅಚಾತುರ್ಯದಿಂದಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದವರ ಕಿವಿ, ಮೂಗಿನಲ್ಲಿ ರಕ್ತ ಬಂದ ಘಟನೆ ಗುರುವಾರ ನಡೆದಿದೆ. ಜೈಪುರಕ್ಕೆ ಹಾರಾಟ ನಡೆಸಿದ್ದ ಜೆಟ್ ಏರ್ ವೇಸ್ ವಿಮಾನದಲ್ಲಿ ...

ನನ್ನ ಪಕ್ಕದಲ್ಲಿ ಕುಳಿತ ವ್ಯಕ್ತಿಯ ಮೂಗಿನಲ್ಲಿ ರಕ್ತ ಬರುತ್ತಿತ್ತು: ಜೆಟ್ ಏರ್ ವೇಸ್ ಪ್ರಯಾಣಿಕ
ಜೆಟ್ ಏರ್ವೇಸ್ ವಿಮಾನ ಸಿಬ್ಬಂದಿಯ ಅಚಾತುರ್ಯದಿಂದಾಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ....
ಜೆಟ್ ಏರ್ವೇಸ್'ನಲ್ಲಿ ತಾಂತ್ರಿಕ ದೋಷ ಪ್ರಕರಣ: ವರದಿ ಕೇಳಿದ ವಿಮಾನಯಾನ ಸಚಿವಾಲಯ
ವಿಮಾನ ಸಿಬ್ಬಂದಿಯ ಮಾಡಿದ ಅಚಾತುರ್ಯದಿಂದ ಜೆಟ್ ಏರ್ವೇಸ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಪ್ರಕರಣ ಕುರಿತಂತೆ ವಿಮಾನಯಾನ ಸಚಿವಾಲಯ ಗುರುವಾರ ವರದಿ ಕೇಳಿದೆ...

ಆಗಸ್ಟ್ 1 ರಿಂದ ಬೆಂಗಳೂರಿನಿಂದ ಗುವಾಹಟಿಗೆ ಜೆಟ್ ಏರ್ ವೇಸ್ ವಿಮಾನ ಸಂಚಾರ
ಆಗಸ್ಟ್ 1 ರಿಂದ ಬೆಂಗಳೂರು- ಗುವಾಹಟಿ -ಬೆಂಗಳೂರು ಮಾರ್ಗಕ್ಕೆ ಜೆಟ್ ಏರ್ವೇಸ್ ಸಂಸ್ಥೆ ವಿಮಾನ ಸಂಚಾರ ಆರಂಭಿಸಲಿದೆ, ..

ಪ್ರಾಣದ ಹಂಗನ್ನು ತೊರೆದು ತಾಯಿಯ ಕೈಯಿಂದ ಕೆಳಗೆ ಬೀಳುತ್ತಿದ್ದ ಮಗುವನ್ನು ಜಿಗಿದು ಕಾಪಾಡಿದ ಗಗನಸಖಿ!
ವಿಮಾನ ಸಂಸ್ಥೆ ಸಿಬ್ಬಂದಿ ಅವರಿಗೆ ತುರ್ತುಸಮಯದಲ್ಲಿ ಜೀವಗಳನ್ನು ಕಾಪಾಡಲು ತರಬೇತಿ ನೀಡಲಾಗಿರುತ್ತದೆ. ಅಂತಹದಲ್ಲಿ ಗಗನಸಖಿಯೊಬ್ಬರು ತಮ್ಮ ಜೀವದ ಹಂಗನ್ನು..
ಲಖನೌ: ಜೆಟ್ ಏರ್ವೇಸ್ ವಿಮಾನ ತುರ್ತು ಭೂಸ್ಪರ್ಷ, ಪ್ರಯಾಣಿಕರು ಪಾರು
71 ಪ್ರಯಾಣಿಕರಿದ್ದ ದೆಹಲಿ ಜೆಟ್ ಏರ್ವೇಸ್ ವಿಮಾನವೊಂದು ಲಖನೌ ನ ಅಮೋಸಿ ವಿಮಾನ ನಿಲ್ದಾನಾದಲ್ಲಿ ತುರ್ತು ಭೂಸ್ಪರ್ಷ ಮಾಡಿದೆ.

ಜೆಟ್ ಏರ್ ವೇಸ್ ನಿಂದ 75 ಬಿ737 ವಿಮಾನ ಖರೀದಿಗೆ ಬೋಯಿಂಗ್ ನೊಂದಿಗೆ ಒಪ್ಪಂದ
B-737 ಆವೃತ್ತಿಯ ಹೊಸ 75 ವಿಮಾನಗಳನ್ನು ಖರೀದಿಸಲು ಜೆಟ್ ಏರ್ವೇಸ್ ಬೋಯಿಂಗ್ ವಿಮಾನ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಜೆಟ್ ಏರ್ವೇಸ್ ತಿಳಿಸಿದೆ.

ಜೆಟ್ ಏರ್ ವೇಸ್ ನಿಂದ ಟಿಕೆಟ್ ದರದಲ್ಲಿ ಶೇ.30ರಷ್ಟು ರಿಯಾಯಿತಿ
ಖ್ಯಾತ ವಿಮಾನಯಾನ ಸಂಸ್ಥೆ ಜೆಟ್ ಏರ್ ವೇಸ್ ಗ್ರಾಹಕರಿಗೆ ಈಸ್ಟರ್ ಕೊಡುಗೆ ನೀಡಿದ್ದು, ಈಸ್ಟರ್ ರಿಯಾಯಿತಿ ಮಾರಾಟ ಹಿನ್ನಲೆಯಲ್ಲಿ ನಿಗದಿತ ವಿಮಾನಯಾನ ಪ್ರಯಾಣದ ದರದಲ್ಲಿ ಶೇ.30ರವೆರಗೂ ರಿಯಾಯಿತಿ ಘೋಷಣೆ ಮಾಡಿದೆ.

