Jet lag pub

ಜೆಟ್ ಲ್ಯಾಗ್ ಪಬ್ ನಲ್ಲಿ ಪಾರ್ಟಿ ಪ್ರಕರಣ: ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ನೊಟೀಸ್!
ಮಧ್ಯರಾತ್ರಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಪಬ್ ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಮೇಲೆ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ಪೊಲೀಸರು ವಿವರಣೆ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.

ಅವಧಿ ಮೀರಿ ಜೆಟ್ ಲ್ಯಾಗ್ ಪಬ್ ಓಪನ್, ವಿವರಣೆ ಕೇಳಿ ರಾತ್ರಿ ಪಾಳಿಯಲ್ಲಿದ್ದ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತರಿಂದ ನೊಟೀಸ್!
ಅವಧಿ ಮೀರಿ ಪಬ್ ತೆರೆದಿಟ್ಟು ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ನೊಟೀಸ್ ಜಾರಿ ಮಾಡಿದ್ದಾರೆ.

