ಕರ್ನಾಟಕ ಬಜೆಟ್ಕರ್ನಾಟಕ ಬಜೆಟ್ 2019: ಮೀನುಗಾರಿಕೆ ಕ್ಷೇತ್ರ, ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.