Jewellery Shop

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿ ದರೋಡೆಗೆ ಯತ್ನ; ಮಾಲೀಕನ ಮೇಲೆ ಗುಂಡಿನ ದಾಳಿ, Video
ದಾಬಸ್ಪೇಟೆಯ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಮಾಲೀಕ ಪುನ್ನಾರಾಮ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ: 6 ದುಷ್ಕರ್ಮಿಗಳಿಂದ ಆಭರಣ ಅಂಗಡಿಯಲ್ಲಿ ದರೋಡೆ; 40 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು!
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕನಶಿ ಹೊಸೂರು ಗ್ರಾಮದ ಆಭರಣ ಅಂಗಡಿಯಲ್ಲಿ ಶನಿವಾರ ಮುಂಜಾನೆ 1.45ರಿಂದ 2.30ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಆಭರಣ ಅಂಗಡಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ 70 ಕೆಜಿ ಬೆಳ್ಳಿ ವಸ್ತುಗಳನ್ನು ದೋಚಿದ ದುಷ್ಕರ್ಮಿಗಳು!
ಏಪ್ರಿಲ್ 28 ರಂದು 8ನೇ ಮೈಲಿ ಬಳಿಯ ಹಾವನೂರಿನ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಮಹಿಳೆ ಯತ್ನ; 20 ಸೆಕೆಂಡ್ ನಲ್ಲಿ 18 ಬಾರಿ 'ಕಪಾಳಮೋಕ್ಷ' ಮಾಡಿದ ಚಿನ್ನದಂಗಡಿ ಮಾಲೀಕ! Video
ಆಭರಣ ಖರೀದಿ ನೆಪದಲ್ಲಿ ಅಂಗಡಿ ಪ್ರವೇಶ ಮಾಡಿದ್ದ ಮುಸುಕುದಾರಿ ಮಹಿಳೆ ಮಾಲೀಕನ ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ್ದಾರೆ.

ನೆಲಮಂಗಲ: ಜ್ಯುವೆಲರ್ಸ್ಗೆ ನುಗ್ಗಿದ್ದ ದರೋಡೆಕೋರರು; ಚಾಕು ತೋರಿಸಿ 184 ಗ್ರಾಂ ಚಿನ್ನಾಭರಣ ದೋಚಿ ಪರಾರಿ!
ಜುಲೈ 24 ರ ರಾತ್ರಿ ದಿನದ ವ್ಯಾಪಾರ ಮುಗಿಸಿ ಅಂಗಡಿ ಮುಚ್ಚಲು ಮುಂದಾದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

93ರ ಹರಯದಲ್ಲಿ ಪತ್ನಿಗೆ ಮಂಗಳಸೂತ್ರ ಖರೀದಿ; ಅಂಗಡಿ ಮಾಲೀಕನ ಹೃದಯ ಶ್ರೀಮಂತಿಕೆಗೆ ವೃದ್ಧ ದಂಪತಿ ಆನಂದ ಬಾಷ್ಪ; Video
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಈ ಘಟನೆ ವರದಿಯಾಗಿದ್ದು, '93 ವರ್ಷದ ವೃದ್ಧನೊಬ್ಬ ಸಾಂಪ್ರದಾಯಿಕ ಬಿಳಿ 'ಧೋತಿ-ಕುರ್ತಾ' ಮತ್ತು ಟೋಪಿ ಧರಿಸಿ ಆಭರಣ ಅಂಗಡಿಯೊಂದಕ್ಕೆ ಕಾಲಿಟ್ಟಿದ್ದರು.

ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.

ಬ್ಯಾಡರಹಳ್ಳಿಯಲ್ಲಿ ಚಿನ್ನದಂಗಡಿ ದರೋಡೆ ಪ್ರಕರಣ: ನಾಲ್ವರ ಪೈಕಿ ಓರ್ವ ಆರೋಪಿ ಬಂಧನ
ಬ್ಯಾಡರಹಳ್ಳಿ ಚಿನ್ನದಂಗಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ.

ದರೋಡೆ ನಾಟಕ: 1.2 ಕೆಜಿ ಚಿನ್ನ ಕದ್ದಿದ್ದ ಚಿನ್ನದಂಗಡಿ ನೌಕರನ ಬಂಧನ
1.2 ಕೆಜಿ ಚಿನ್ನಾಭರಣ ಕದ್ದು, ದರೋಡೆ ಕಥೆ ಹೆಣೆದಿದ್ದ ಚಿನ್ನದಂಗಡಿ ನೌಕರನನ್ನು ಹಲಸೂರು ಗೇಟ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

