jewellery stores

ಗಾಜಿಯಾಬಾದ್: ಡೆಲಿವರಿ ಏಜೆಂಟ್‌ಗಳ ಸೋಗಿನಲ್ಲಿ ಬಂದೂಕು ತೋರಿಸಿ ಚಿನ್ನದಂಗಡಿ ದೋಚಿದ ಖದೀಮರು! Video
ಅಂಗಡಿಯ ಸಿಸಿಟಿವಿ ದೃಶ್ಯಾವಳಿಯಲ್ಲಿ, ಅಪರಿಚಿತ ಇಬ್ಬರು ವ್ಯಕ್ತಿಗಳು ಅಂಗಡಿಯೊಳಗೆ ನುಗ್ಗಿ, ಲೂಟಿ ಮಾಡಿದ ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುತ್ತಿರುವುದು ಸೆರೆಯಾಗಿದೆ.

ಮಂಗಳೂರು: ಎರಡು ಪ್ರಸಿದ್ದ ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ
ಮಂಗಳೂರಲ್ಲಿ ಎರಡು ಜನಪ್ರಿಯ ಜ್ಯುವೆಲ್ಲರಿ ಮಳಿಗೆಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ

ಹುಬ್ಬಳ್ಳಿ: ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹುಬ್ಬಳ್ಳಿಯಲ್ಲಿರುವ ಹಲವು ಪ್ರತಿಷ್ಠಿತ ಆಭರಣ ಮಳಿಗೆಗಳ...

ಆಭರಣ ಖರೀದಿಸಿದ ಗ್ರಾಹಕರ ದಾಖಲೆ ನೀಡಿ: ಅಂಗಡಿ ಮಾಲೀಕರಿಗೆ ತೆರಿಗೆ ಇಲಾಖೆ ನೋಟಿಸ್!
500 ಹಾಗೂ 1000 ರು. ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಭರ್ಜರಿ ವ್ಯಾಪಾರ ಮಾಡಿದ್ದ ಆಭರಣದ ಅಂಗಡಿಗಳಿಗೆ ತೆರಿಗೆ ಇಲಾಖೆ ಅಧಿಕಾರಿಗಳು ಭಾರಿ ಶಾಕ್ ನೀಡಿದ್ದು, ಆಭರಣ ಖರೀದಿಸಿದ ಗ್ರಾಹಕರ ದಾಖಲೆ ನೀಡುವಂತೆ ನೋಟಿಸ್ ನೀಡಿದ್ದಾರೆ.

