ಮಹಿಳೆ ಮತ್ತು ವೃದ್ಧೆಯರ ಗಮನವನ್ನು ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ದಂಪತಿಯನ್ನು ಕೋಣನಕುಂಟೆ ಪೊಲೀಸರು ಬಂಧಿಸಿ, ಸುಮಾರು 7 ಲಕ್ಷಕ್ಕಿಂತ ಅಧಿಕ ಮೌಲ್ಯದ ಚಿನ್ನಾಭರಣವನ್ನೂ ವಶಪಡಿಸಿಕೊಂಡಿದ್ದಾರೆ.