Jhansi

ಭೀಕರ ಅಪಘಾತ: ಟೋಲ್ ನಲ್ಲಿ ನಿಂತಿದ್ದ ಕಾರಿಗೆ ಢಿಕ್ಕಿ; ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್; Video
ಉತ್ತರ ಪ್ರದೇಶದ ಝಾನ್ಸಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಚಾಲಕ ಟೋಲ್ ಸಿಬ್ಬಂದಿಯನ್ನು ಬರೊಬ್ಬರಿ 50 ಮೀಟರ್ ಎಳೆದೊಯ್ದ ಘಟನೆ ನಡೆದಿದೆ.

Andaman Express: 110 ರೂ ದರ ಊಟಕ್ಕೆ 130 ರೂ..: ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viral
ಮಧ್ಯಪ್ರದೇಶದ ಬಿನಾ ನಿವಾಸಿ 25 ವರ್ಷದ ನಿಹಾಲ್ ಸಿಂಗ್ ಎಂಬುವವರನ್ನು ಝಾನ್ಸಿ ನಿಲ್ದಾಣದಲ್ಲಿ ಕೇಟರಿಂಗ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಸತ್ತ ಪತಿಯ ಇಬ್ಬರು ಸಹೋದರರೊಂದಿಗೆ ಪತ್ನಿ ಅಕ್ರಮ ಸಂಬಂಧ; ಕೊನೆಗೆ ಅವರ ತಾಯಿಯನ್ನೂ ಕೊಂದಳು!
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ವರದಿಯಾಗಿದ್ದು, 54 ವರ್ಷದ ಸುಶೀಲಾ ದೇವಿಯ ಹತ್ಯೆಯ ಹಿಂದಿನ ಪಿತೂರಿಯನ್ನು ಪೊಲೀಸರು ಬಯಲು ಮಾಡಿದ್ದಾರೆ.

Uttar Pradesh: SDM ಕಾರಿನ ಮೇಲೆ ಯುವತಿ ಅಶ್ಲೀಲ ನೃತ್ಯ; ಚಾಲಕನ ವಿರುದ್ಧ FIR ದಾಖಲು, ವಿಡಿಯೋ ವೈರಲ್!
ಝಾನ್ಸಿಯಲ್ಲಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಕಾರಿನ ಬಾನೆಟ್ ಮೇಲೆ ನೃತ್ಯಗಾರ್ತಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೃದ್ಧನ ಮುಖಕ್ಕೆ ಸ್ಪ್ರೇ ಎರಚಿ ವಿಕೃತಿ ಮೆರೆದಿದ್ದ ಆರೋಪಿಗೆ ಖಾಕಿ ಖದರ್ ತೋರಿಸಿದ UP ಪೊಲೀಸರು, ವಿಡಿಯೋ!
ನವಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಎಲೈಟ್-ಚಿತ್ರಾ ರಸ್ತೆಯಲ್ಲಿರುವ ಫ್ಲೈಓವರ್ ಬಳಿ ಯುವಕ ಈ ಕೃತ್ಯ ಎಸಗಿದ್ದಾನೆ. ರೀಲ್ ಗೆ ಸಂಬಂಧಿಸಿದಂತೆ ಈ ಯುವಕ ಈ ಹಿಂದೆಯೂ ಇಂತಹ ಕೆಲಸಗಳನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ.

ಅಜಾಗರೂಕತೆ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೊಬೈಲ್ ಕಳ್ಳರು ಪರಾರಿ, 11 ಪೊಲೀಸರ ಅಮಾನತು
ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ 8 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಮೂವರು ಯೋಧರಿಂದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ; ಇಬ್ಬರ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಕುಲ್ ಪ್ರೀತ್ ನೀನು ಸಲಿಂಗಿನಾ? ಮಹಿಳೆಯೊಂದಿಗೆ ರಾಕುಲ್ ಲಿಪ್ ಲಾಕ್ಗೆ ನೆಟಿಗರು ಗರಂ, ವಿಡಿಯೋ ವೈರಲ್!
ಹೆಬ್ಬುಲಿ ನಟಿ ಅಮಲಾ ಪೌಲ್ ಮಹಿಳೆಯೊಂದಿಗೆ ಲಿಪ್ ಲಾಕ್ ಮಾಡಿದ್ದ ಫೋಟೋ ಈ ಹಿಂದೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಟಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಮಹಿಳೆಯೊಬ್ಬರಿಗೆ ಚುಂಬಿಸುತ್ತಿರುವ ಫೋಟೋ ವೈರಲ್ ಆಗಿದ್ದು ನೆಟಿಗರು ಗರಂ ಆಗಿದ್ದಾರೆ.

ಲಕ್ಷ್ಮಿ ರೈ ನಟನೆಯ 'ಝಾನ್ಸಿ' ಚಿತ್ರಕ್ಕೆ ಡಿಮ್ಯಾಂಡ್: ಬೇರೆ ಭಾಷೆಗಳಿಗೂ ಡಬ್ಬಿಂಗ್ ಮಾಡಲು ಬೇಡಿಕೆ
ಪಿವಿಆರ್ ಗುರುಪ್ರಸಾದ್ ನಿರ್ದೇಶನದ ಝಾನ್ಸಿ ಸಿ ಸಿನಿಮಾದಲ್ಲಿ ನಟಿ ಲಕ್ಷ್ಮಿ ರೈ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ, ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

