Jhansi Railway Station

Watch | ರೈಲ್ವೆ ಸ್ಟೇಶನ್ ನಲ್ಲೇ ಹೆರಿಗೆ ಮಾಡಿಸಿದ ಭಾರತೀಯ ಸೇನೆಯ ವೈದ್ಯ!

Jhansi Railway Station ಪ್ಲಾಟ್ಫಾರ್ಮ್ನಲ್ಲೇ ಹೆರಿಗೆ ಮಾಡಿಸಿದ Indian Army ವೈದ್ಯ: ಪಾಕೆಟ್ ಚಾಕು, ಹೇರ್ ಕ್ಲಿಪ್ ಬಳಕೆ! ವ್ಯಾಪಕ ಮೆಚ್ಚುಗೆ
ಭಾರತೀಯ ಸೇನೆಯ ವೈದ್ಯ ಮೇಜರ್ ಡಾ.ರೋಹಿತ್ ಬಚ್ವಾಲಾ (31) ಅವರು ಮಹಿಳೆಗೆ ಹೆರಿಗೆ ಮಾಡಿಸಿ ತಾಯಿ ಮತ್ತು ಆಕೆಯ ಮಗುವಿನ ಜೀವ ಉಳಿಸಿದ್ದಾರೆ.

