Jhanvi

ಎಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!
ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.

ರೂಪೇಶ್ ಶೆಟ್ಟಿ ನಟನೆಯ 'ಅಧಿಪತ್ರ' ತೆರೆಗೆ ಬರಲು ಸಜ್ಜು; ಆ್ಯಡ್ ಫಿಲ್ಮ್ ಮೇಕರ್ ಆಗಿದ್ದ ಚಯನ್ ಶೆಟ್ಟಿ ಆ್ಯಕ್ಷನ್ ಕಟ್!
ಚಯನ್ ಶೆಟ್ಟಿ ಅವರು ತಮ್ಮ ಬೆಳಗ್ಗೆ 9 ರಿಂದ ಸಂಜೆ 5 ರವರೆಗಿನ ಜಾಹೀರಾತಿನ ಜಗತ್ತಿನ ಕೆಲಸವನ್ನು ತ್ಯಜಿಸುವ ಮೂಲಕ ದಿಟ್ಟ ಹೆಜ್ಜೆಯನ್ನಿಟ್ಟರು. ಜಾಹೀರಾತುಗಳನ್ನು ರಚಿಸುವ ಅವರ ಅನುಭವವು ಚಿತ್ರ ನಿರ್ದೇಶನಕ್ಕೆ ಅಡಿಪಾಯವಾಯಿತು.

ಅಧಿಪತ್ರ ಚಿತ್ರದ ಮೂಲಕ ಆ್ಯಂಕರ್-ಕಿರುತೆರೆ ಖ್ಯಾತಿಯ ಜಾಹ್ನವಿ ಬೆಳ್ಳಿತೆರೆಗೆ ಪದಾರ್ಪಣೆ!
ನನ್ನಮ್ಮ ಸೂಪರ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಎಂಬ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡು ಹೆಸರುವಾಸಿಯಾದ ಆ್ಯಂಕರ್-ನಟಿ ಜಾಹ್ನವಿ ಇದೀಗ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ನಟ ಮತ್ತು ಕನ್ನಡ ಬಿಗ್ ಬಾಸ್‌ನ ವಿಜೇತ ರೂಪೇಶ್ ಶೆಟ್ಟಿ ಅಭಿನಯದ 'ಅಧಿಪತ್ರ' ಸಿನಿಮಾದಲ್ಲಿ ಜಾಹ್ನವಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಬಾಯ್ ಫ್ರೆಂಡ್ ಗೆ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಿಸ್, ಫೋಟೋ ವೈರಲ್
ಬಾಲಿವುಡ್ ನಟಿ ಶ್ರೀದೇವಿ ಹಾಗೂ ನಿರ್ಮಾಪಕ ಬೋನಿ ಕಪೂರ್ ಅವರ ಪುತ್ರಿ ಜಾಹ್ನವಿ ಕಪೂರ್ ಈಗ ಭಾರಿ ಸುದ್ದಿಯಲ್ಲಿದ್ದಾರೆ.

ಶ್ರೀನಗರದಲ್ಲಿ ರಾಷ್ಟ್ರಧ್ವಜ ಹಾರಿಸಿಯೇ ಸಿದ್ಧ: ಲುಧಿಯಾನಾ ಬಾಲಕಿ ಜಾಹ್ನವಿ ಘೋಷಣೆ
ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ನಾಯಕ ಕನ್ನಯ್ಯ ಕುಮಾರ್ ನ ವಿರುದ್ಧ ಹೇಳಿಕೆ ...

