ದೇಶಜಾರ್ಖಂಡ್ ಸಮೀಪ ಚಾತ್ರಾದಲ್ಲಿ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್ ಪತನ: ಎಲ್ಲಾ 7 ಮಂದಿ ಸಾವು; Video
ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.