Jharkand assembly election

ಜಾರ್ಖಂಡ್ ವಿಧಾನಸಭೆ ಚುನಾವಣೆ: BJP ಚುನಾವಣಾ ಪ್ರಣಾಳಿಕೆ ಬಿಡುಗಡೆ; Uniform Civil Code ಜಾರಿ ಭರವಸೆ
ದೇಶ

ಜಾರ್ಖಂಡ್ ವಿಧಾನಸಭೆ ಚುನಾವಣೆ: BJP ಚುನಾವಣಾ ಪ್ರಣಾಳಿಕೆ ಬಿಡುಗಡೆ; Uniform Civil Code ಜಾರಿ ಭರವಸೆ

ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೇಸರಿ ಪಕ್ಷದ ಪ್ರಣಾಳಿಕೆ 'ಸಂಕಲ್ಪ ಪತ್ರ'ವನ್ನು ಬಿಡುಗಡೆ ಮಾಡಿದ ಅಮಿತ್ ಶಾ, ರಾಜ್ಯದಲ್ಲಿ ಕೈಗಾರಿಕೆಗಳು ಮತ್ತು ಗಣಿಗಳಿಂದ ನಿರಾಶ್ರಿತರಾದ ಜನರ ಪುನರ್ವಸತಿಗೆ ಸ್ಥಳಾಂತರ ಆಯೋಗವನ್ನು ರಚಿಸಲಾಗುವುದು ಎಂದು ಘೋಷಿಸಿದರು.

ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆಗೆ ಕ್ಷಣಗಣನೆ 
ದೇಶ

ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆಗೆ ಕ್ಷಣಗಣನೆ 

ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

ಜಾರ್ಖಂಡ್ ವಿಧಾನಸಭೆಯ 4ನೇ ಹಂತದ ಮತದಾನ: ಬೆಳಗ್ಗೆ 11ರವರೆಗೆ ಶೇಕಡಾ 28.5ರಷ್ಟು ಮತದಾನ
ದೇಶ

ಜಾರ್ಖಂಡ್ ವಿಧಾನಸಭೆಯ 4ನೇ ಹಂತದ ಮತದಾನ: ಬೆಳಗ್ಗೆ 11ರವರೆಗೆ ಶೇಕಡಾ 28.5ರಷ್ಟು ಮತದಾನ

ಜಾರ್ಖಂಡ್‍ನಲ್ಲಿ 15 ಕ್ಷೇತ್ರಗಳಿಗೆ ಸೋಮವಾರ ನಡೆಯುತ್ತಿರುವ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಸರಾಸರಿ ಶೇಕಡಾ 28.56ರಷ್ಟು ಮತದಾನ ದಾಖಲಾಗಿದೆ.