ದೇಶಈ ಟ್ರೆಂಡ್ ಅಂತಿಮವಲ್ಲ, ನಾವು ಗೆದ್ದು ಸರ್ಕಾರ ರಚಿಸುತ್ತೇವೆ: ಜಾರ್ಖಂಡ್ ಸಿಎಂ ರಘುವರ್ ದಾಸ್
ಚುನಾವಣಾ ಆಯೋಗದ ಇತ್ತೀಚಿನ ವರದಿ ಪ್ರಕಾರ ಜಾರ್ಖಂಡ್ ನಲ್ಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ರಘುವರ ದಾಸ್ ಜಮ್ಷೆಡ್ ಪುರ ಪೂರ್ವ ಕ್ಷೇತ್ರದಲ್ಲಿ 1,449 ಮತಗಳ ಅಂತರದಲ್ಲಿ ಮುಂದಿದ್ದಾರೆ. ಅವರಿಗೆ ಇಲ್ಲಿಯವರೆಗೆ 8,212 ಮತಗಳು ಲಭಿಸಿವೆ.