ದೇಶ'ಬೇರೆಯವರಿಗೆ ಗುರಿಯಿಟ್ಟ ಗುಂಡು': ಸೌದಿಯಲ್ಲಿ ಸಾಯುವ ಮುನ್ನ ಜಾರ್ಖಂಡ್ ವ್ಯಕ್ತಿ ತನ್ನ ಹೆಂಡತಿಗೆ ಕಳುಹಿಸಿದ ಕೊನೆಯ ಸಂದೇಶ!
ಜಾರ್ಖಂಡ್ನ ಗಿರಿದಿಹ್ ಜಿಲ್ಲೆಯ ದುಮ್ರಿ ಬ್ಲಾಕ್ನ ಮಧಗೋಪಾಲಿ ಪಂಚಾಯತ್ ವ್ಯಾಪ್ತಿಯ ದುಧ್ಪಾನಿಯಾ ಗ್ರಾಮದ ವಲಸೆ ಕಾರ್ಮಿಕ ವಿಜಯ್ ಕುಮಾರ್ ಮಹಾತೋ ಸೌದಿ ಅರೇಬಿಯಾದಲ್ಲಿ ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿರುವುದು ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿತ್ತು.