Jharkhand minister

ನಿತೀಶ್ ಕುಮಾರ್ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್ ನಿಂದ ಜಾಕ್ ಪಾಟ್; ಸಚಿವ ಇರ್ಫಾನ್ ಅನ್ಸಾರಿ ಭರ್ಜರಿ ಆಫರ್!
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳೆಯ ಮುಸುಕನ್ನು ತೆಗೆದುಹಾಕುವ ಮೂಲಕ ನಖಾಬ್ ಮತ್ತು ಮುಸ್ಲಿಂ ಸಮುದಾಯವನ್ನು ಅವಮಾನಿಸಲು ಪ್ರಯತ್ನಿಸಿದ್ದಾರೆ ಎಂದು ಅನ್ಸಾರಿ ಆರೋಪಿಸಿದ್ದಾರೆ.

ಬಿಎಲ್‌ಒಗಳನ್ನು ಮನೆಯೊಳಗೆ ಕೂಡಿಹಾಕಿ, ಹೆಸರು ಡಿಲೀಟ್ ಮಾಡಲು ಬಿಡಬೇಡಿ: SIR ಬಗ್ಗೆ ಜಾರ್ಖಂಡ್ ಸಚಿವ
ಬಿಜೆಪಿಯು, ಜನರನ್ನು "ಒಳನುಸುಳುಕೋರರು" ಎಂದು ಬ್ರಾಂಡ್ ಮಾಡಲು ಮತ್ತು ಎಸ್‌ಐಆರ್ ಸೋಗಿನಲ್ಲಿ ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ 25 ಕೋಟಿ ರೂ. ಹಣ ವಶಕ್ಕೆ!
ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ದಾಖಲೆ ಇಲ್ಲದ 25 ಕೋಟಿ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.

