Jharkhand Police

ಮೋದಿ ಹತ್ಯೆಗೆ ಸಂಚು; ಉಗ್ರಗಾಮಿ ಸಂಘಟನೆಯೊಂದಿಗೆ ನಂಟು: ನಿವೃತ್ತ ಪೊಲೀಸ್ ಅಧಿಕಾರಿ ಸೇರಿ ಇಬ್ಬರ ಬಂಧನ!
ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜೊತೆ ನಂಟು ಹೊಂದಿರುವ ಆರೋಪದಡಿ ಜಾರ್ಖಂಡ್ ನ ನಿವೃತ್ತ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ತಲೆಗೆ 1 ಕೋಟಿ ಬಹುಮಾನ ಹೊಂದಿದ್ದ ಮಾವೋವಾದಿ ಉನ್ನತ ನಾಯಕ ಪ್ರಶಾಂತ್ ಬೋಸ್ ಬಂಧನ!
ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಸಿಕ್ಕಿದ್ದು 1 ಕೋಟಿ ಬಹುಮಾನ ಹೊಂದಿದ್ದ ಸಿಪಿಐ(ಮಾವೋವಾದಿ) ಸಂಘಟನೆಯ ಉನ್ನತ ನಾಯಕ ಪ್ರಶಾಂತ್ ಬೋಸ್ ಅಲಿಯಾಸ್ ಕಿಶನ್ ದಾ ನನ್ನು ಜಾರ್ಖಂಡ್ನಲ್ಲಿ ಬಂಧಿಸಲಾಗಿದೆ.

