ವಿಶೇಷನಿರುಪಯುಕ್ತರೆಂದು ಸಮಾಜ ಕಡೆಗಣಿಸಿದ ವಯೋವೃದ್ಧರಿಗೆ ಆರ್ಥಿಕ ಸ್ವಾವಲಂಬನೆ ದಾರಿ ತೋರುವ ಸ್ವನಿರ್ಭರ್ ಸ್ಟಾರ್ಟಪ್
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಆತ್ಮ ನಿರ್ಭರ್ ಎನ್ನುವ ಹೊಸ ಕನಸನ್ನು ದಯಪಾಲಿಸಿದ್ದರು. ಅದನ್ನೇ ಸ್ಫೂರ್ತಿಯನ್ನಾಗಿ ಪರಿಗಣಿಸಿ ರಾಂಚಿಯ ಯುವಕರು ವಯಸ್ಕರ ಸ್ವಾಲಂಬನೆಗಾಗಿ ಒಂದುಗೂಡಿದ್ದಾರೆ