Jharkhand

ಜಾರ್ಖಂಡ್‌ನ ಸುಮಾರು 8,000 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು: ಶಿಕ್ಷಣ ಸಚಿವ
ಶಿಕ್ಷಕರ ಬಿಕ್ಕಟ್ಟಿನ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ರಾಜ್ ಸಿನ್ಹಾ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸೊರೆನ್, ಈ ಏಕ ಶಿಕ್ಷಕ ಶಾಲೆಗಳಲ್ಲಿ 3.81 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಹೇಳಿದರು.

ಜಾರ್ಖಂಡ್: ಮೂವರು ಬುಡಕಟ್ಟು ಬಾಲಕಿಯರ ಮೇಲೆ 18 ಯುವಕರಿಂದ ಸಾಮೂಹಿಕ ಅತ್ಯಾಚಾರ!
ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದ ಐದು ಹುಡುಗಿಯರನ್ನು ದಾರಿಯಲ್ಲಿ 18 ಅಪ್ರಾಪ್ತ ಬಾಲಕರು ತಡೆದಿದ್ದಾರೆ.

ತೆಲಂಗಾಣ ಸುರಂಗ ಕುಸಿತ ಪ್ರಕರಣ; ಜಾರ್ಖಂಡ್‌ನ ನಾಲ್ವರು ಕಾರ್ಮಿಕರು ಸೇರಿ 8 ಮಂದಿ ಸಿಲುಕಿರುವ ಶಂಕೆ, ನೆರವಿನ ಭರವಸೆ ನೀಡಿದ ಸಿಎಂ ಸೊರೇನ್
ಶ್ರೀಶೈಲಂನಿಂದ ದೇವರಕೊಂಡಕ್ಕೆ ನೀರು ಸಾಗಿಸಲು ನಿರ್ಮಿಸಲಾಗುತ್ತಿರುವ ಈ ಸುರಂಗದೊಳಗಿನ ಸೋರಿಕೆ ಸರಿಪಡಿಸಲು 50 ಜನರಿದ್ದ ಕಾರ್ಮಿಕರ ಗುಂಪು ತೆರಳಿತ್ತು. ಆದರೆ ಕಾರ್ಯಾಚರಣೆ ವೇಳೆ ಸುರಂಗದ ಮೇಲ್ಭಾಗದ 10 ಮೀ. ವ್ಯಾಪ್ತಿಯ ಪ್ರದೇಶ ಏಕಾಏಕಿ ಕುಸಿದಿದ್ದು, 200 ಮೀ.ಗೂ ಹೆಚ್ಚು ಪ್ರದೇಶದಲ್ಲಿ ಮಣ್ಣು ಬಿದ್ದಿದೆ.

ಮೇಕೆ ಕದಿಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕ ಇಬ್ಬರನ್ನು ನಿರ್ದಯವಾಗಿ ಹೊಡೆದು ಕೊಂದು ಜನ!
ಮೇಕೆಯನ್ನು ಕದಿಯುವಾಗ ಅದರ ಕುತ್ತಿಗೆಗೆ ಕಟ್ಟಿದ್ದ ಗಂಟೆ ಬಾರಿಸಿದೆ. ಇದರಿಂದಾಗಿ ಮನೆ ಮಾಲೀಕ ಹರ್‌ಗೋವಿಂದ್ ನಾಯಕ್ ಎಚ್ಚರಗೊಂಡರು. ನಾಯಕ್ ಮನೆಯಿಂದ ಹೊರಬಂದು ಮೇಕೆಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದರು.

ಜಾರ್ಖಂಡ್: ಕುಂಭ ಮೇಳಕ್ಕೆ ತೆರಳಿದ್ದ ಸ್ನೇಹಿತನ ಪರವಾಗಿ ಪರೀಕ್ಷೆ ಬರೆಯುತ್ತಿದ್ದ ಯುವಕನ ಬಂಧನ
ಹಜಾರಿಬಾಗ್‌ನ ಕೆರೆದರಿ ಪೊಲೀಸ್ ಠಾಣೆ ವ್ಯಾಪ್ತಿಯ ಜೋಕೊ ಗ್ರಾಮದ ನಿವಾಸಿಯಾದ ಪ್ರಿನ್ಸ್ ಕುಮಾರ್ ಚತ್ರದ ತಾಂಡ್ವಾದಲ್ಲಿರುವ ವನಂಚಲ್ ಇಂಟರ್ ಕಾಲೇಜಿನ ವಿದ್ಯಾರ್ಥಿ ರೋಹಿತ್ ಕುಮಾರ್ ಸಾವೊ ಪರವಾಗಿ ಶನಿವಾರ ಪರೀಕ್ಷೆ ಬರೆಯುತ್ತಿದ್ದ.

ಜಾರ್ಖಂಡ್: ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ; ಮಹಿಳೆ ಸೇರಿ ಇಬ್ಬರು ನಕ್ಸಲರು ಹತ
ಒಬ್ಬ ಭದ್ರತಾ ಸಿಬ್ಬಂದಿಯ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ” ಎಂದು ಚೈಬಾಸಾ ಎಸ್‌ಪಿ ಅಶುತೋಷ್ ಶೇಖರ್ ಅವರು ಹೇಳಿದ್ದಾರೆ.

Jharkhand: ಮನೆಯೊಂದರಲ್ಲಿ ಭಾರೀ ಸ್ಫೋಟ; ಮಹಿಳೆ ಸಾವು, 6 ಮಂದಿಗೆ ಗಾಯ
ಸೋಮವಾರ ಮುಂಜಾನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Jharkhand: ಏರಿಯಾ ಕಮಾಂಡರ್ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆ
ಗಿರಿದಿಹ್ ಜಿಲ್ಲೆಯ ಚತ್ರೋ ಗ್ರಾಮದ ಏರಿಯಾ ಕಮಾಂಡರ್ ಶಾಂತಿ ಮತ್ತು ಅದೇ ಜಿಲ್ಲೆಯ ಧವತಾರ್ ಗ್ರಾಮದ ಮನೋಜ್ ನನ್ನು ಎನ್‌ಕೌಂಟರ್ ಮಾಡಲಾಗಿದೆ.

80 ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಾಂಶುಪಾಲ; ಕಾರಣ ಕ್ಷುಲ್ಲಕ!
ಜಾರ್ಖಂಡ್ ನ ಧನ್ಬಾದ್ ಜಿಲ್ಲೆಯ ಜೋರಾಪೋಖರ್ ಪೊಲೀಸ್ ಠಾಣೆ ವ್ಯಾಪ್ತಿಯ ಡಿಗ್ವಾಡಿಹದಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಪ್ರಾಂಶುಪಾಲರ ವಿರುದ್ಧ ದಾರು ದಾಖಲಾಗಿದೆ.

