Jharkhand

ಜಾರ್ಖಂಡ್: ಬಿಜೆಪಿ ಸೇರ್ಪಡೆ ವದಂತಿ ನಡುವೆ ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್!
ದೇಶ

ಜಾರ್ಖಂಡ್: ಬಿಜೆಪಿ ಸೇರ್ಪಡೆ ವದಂತಿ ನಡುವೆ ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್!

ದೆಹಲಿಗೆ ಬಂದಿಳಿದ ಕೂಡಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸೋರೆನ್ , ಯಾವುದೇ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿಲ್ಲ. ವೈಯಕ್ತಿಕ ಭೇಟಿಗಾಗಿ ನವದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.

ನಾನು ಎಲ್ಲಿದ್ದೇನೋ, ಅಲ್ಲೆ ಇರುತ್ತೇನೆ: ಬಿಜೆಪಿ ಸೇರುವ ಊಹಾಪೋಹಕ್ಕೆ ತೆರೆ ಎಳೆದ ಮಾಜಿ ಸಿಎಂ ಚಂಪೈ ಸೊರೆನ್!
ದೇಶ

ನಾನು ಎಲ್ಲಿದ್ದೇನೋ, ಅಲ್ಲೆ ಇರುತ್ತೇನೆ: ಬಿಜೆಪಿ ಸೇರುವ ಊಹಾಪೋಹಕ್ಕೆ ತೆರೆ ಎಳೆದ ಮಾಜಿ ಸಿಎಂ ಚಂಪೈ ಸೊರೆನ್!

ಬಿಜೆಪಿ ಸೇರಿವ ಊಹಾಪೋಹಗಳ ಬಗ್ಗೆ ಪ್ರಶ್ನಿದ್ದಕ್ಕೆ ಮುಗುಳ್ನಕ್ಕ ಅವರು, ನಾನು ದೆಹಲಿಯಲ್ಲಿಲ್ಲ. ಇಲ್ಲಿಯೇ ಇದ್ದೇನೆ ಎಂದು ಹೇಳಿದ್ದು ನನ್ನ ರಾಜಕೀಯ ಜೀವನ ಇನ್ನೂ ದೀರ್ಘವಾಗಿದೆ ಎಂದರು.

ಜಾರ್ಖಂಡ್: ಸಿಡಿಲು ಬಡಿದು ಮೂವರು ಉದಯೋನ್ಮುಖ ಹಾಕಿ ಆಟಗಾರರು ಸಾವು, ಐವರಿಗೆ ಗಾಯ
ದೇಶ

ಜಾರ್ಖಂಡ್: ಸಿಡಿಲು ಬಡಿದು ಮೂವರು ಉದಯೋನ್ಮುಖ ಹಾಕಿ ಆಟಗಾರರು ಸಾವು, ಐವರಿಗೆ ಗಾಯ

ಕೊಲೆಬೀರ ಪೊಲೀಸ್ ಠಾಣಾ ವ್ಯಾಪ್ತಿಯ ತುಟಿಕಲ್ ಪಂಚಾಯತ್‌ನ ಝಾಪ್ಲಾದಲ್ಲಿ ಆಟಗಾರರು ಹಾಕಿ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಜಾರ್ಖಂಡ್‌ಗೆ 1.36 ಲಕ್ಷ ಕೋಟಿ ರೂ. ಕೊಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ; ನಮಗೆ ಸಿಕ್ಕ ದೊಡ್ಡ ಜಯ ಎಂದ ಸಿಎಂ ಸೊರೆನ್
ದೇಶ

ಜಾರ್ಖಂಡ್‌ಗೆ 1.36 ಲಕ್ಷ ಕೋಟಿ ರೂ. ಕೊಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ; ನಮಗೆ ಸಿಕ್ಕ ದೊಡ್ಡ ಜಯ ಎಂದ ಸಿಎಂ ಸೊರೆನ್

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಜಾರ್ಖಂಡ್ ಗೆ 1.36 ಲಕ್ಷ ಕೋಟಿ ರೂಪಾಯಿ ಬಾಕಿ ಬರಲಿದ್ದು ಈ ಹಣದಲ್ಲಿ ಜಾರ್ಖಂಡ್ ಅಭಿವೃದ್ಧಿಗೆ, ರಾಜ್ಯದ ಕಲ್ಯಾಣಕ್ಕೆ ವಿನಿಯೋಗಿಸಬಹುದು ಎಂದು ಸಿಎಂ ಸೊರೆನ್ ಹೇಳಿದ್ದಾರೆ.

ಜಾರ್ಖಂಡ್ ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು; ಎತ್ತಿ ಹೊರಹಾಕಿದ ಮಾರ್ಷಲ್‌ಗಳು
ದೇಶ

ಜಾರ್ಖಂಡ್ ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು; ಎತ್ತಿ ಹೊರಹಾಕಿದ ಮಾರ್ಷಲ್‌ಗಳು

ಅಮಾನತುಗೊಂಡ ನಂತರ ಸದನದಿಂದ ಹೊರಬರಲು ನಿರಾಕರಿಸಿದ ಕಾರಣ ಕೇಸರಿ ಪಕ್ಷದ 18 ಶಾಸಕರನ್ನು ಮಾರ್ಷಲ್‌ಗಳು ಇಂದು ಸಹ ಸದನದಿಂದ ಎತ್ತಿಕೊಂಡು ಹೋಗಿ ಹೊರ ಹಾಕಿದರು.

ಜಾರ್ಖಂಡ್‌: ಕನ್ವರ್ ಯಾತ್ರಾರ್ಥಿಗಳ ವಾಹನಕ್ಕೆ ವಿದ್ಯುತ್ ತಗುಲಿ ಐವರು ಸಾವು
ದೇಶ

ಜಾರ್ಖಂಡ್‌: ಕನ್ವರ್ ಯಾತ್ರಾರ್ಥಿಗಳ ವಾಹನಕ್ಕೆ ವಿದ್ಯುತ್ ತಗುಲಿ ಐವರು ಸಾವು

ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಡವರಿಗೆ ಮನೆ ನಿರ್ಮಾಣಕ್ಕೆ ಉಚಿತ ಮರಳು ನೀಡುವುದಾಗಿ ಜಾರ್ಖಂಡ್ ಸಿಎಂ ಘೋಷಣೆ
ದೇಶ

ಬಡವರಿಗೆ ಮನೆ ನಿರ್ಮಾಣಕ್ಕೆ ಉಚಿತ ಮರಳು ನೀಡುವುದಾಗಿ ಜಾರ್ಖಂಡ್ ಸಿಎಂ ಘೋಷಣೆ

ಮರಳಿನ ಕೊರತೆಯಿಂದಾಗಿ ಬೆಲೆ ಏರಿಕೆಯ ವಿಷಯವು ಸರ್ಕಾರದ ಗಮನಕ್ಕೆ ಬಂದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ಪ್ರೆಸ್‌: ಇಬ್ಬರು ಸಾವು, 20 ಮಂದಿಗೆ ಗಾಯ
ದೇಶ

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ಪ್ರೆಸ್‌: ಇಬ್ಬರು ಸಾವು, 20 ಮಂದಿಗೆ ಗಾಯ

ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ.

ಜಾರ್ಖಂಡ್‌: ಬುಡಕಟ್ಟು ವಿದ್ಯಾರ್ಥಿಗಳೊಂದಿಗೆ ಘರ್ಷಣೆ, 6 ಪೊಲೀಸರು ಸೇರಿದಂತೆ 15 ಮಂದಿಗೆ ಗಾಯ
ದೇಶ

ಜಾರ್ಖಂಡ್‌: ಬುಡಕಟ್ಟು ವಿದ್ಯಾರ್ಥಿಗಳೊಂದಿಗೆ ಘರ್ಷಣೆ, 6 ಪೊಲೀಸರು ಸೇರಿದಂತೆ 15 ಮಂದಿಗೆ ಗಾಯ

ಕಾಲೇಜು ಆವರಣದಲ್ಲಿರುವ ಬುಡಕಟ್ಟು ಹಾಸ್ಟೆಲ್‌ನ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್‌ಗೆ ಪೊಲೀಸರ ಪ್ರವೇಶವನ್ನು ವಿರೋಧಿಸಿತು. ಇದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆಗೆ ಕಾರಣವಾಯಿತು