Jharkhand

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣವಚನ ಸ್ವೀಕಾರ
ದೇಶ

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣವಚನ ಸ್ವೀಕಾರ

ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸಂಜೆ 5 ಗಂಟೆಗೆ ಹೇಮಂತ್ ಸೋರೆನ್ ಪ್ರಮಾಣ
ದೇಶ

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸಂಜೆ 5 ಗಂಟೆಗೆ ಹೇಮಂತ್ ಸೋರೆನ್ ಪ್ರಮಾಣ

ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಇಂದು ಹೇಮಂತ್ ಸೊರೆನ್ ಅವರನ್ನು ನಿಯೋಜಿತ ಮುಖ್ಯಮಂತ್ರಿಯಾಗಿ ನೇಮಿಸಿದ್ದು, ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.

ನೀಟ್ ಪರೀಕ್ಷೆ ಅಕ್ರಮ: ಜಾರ್ಖಂಡ್‌ನಲ್ಲಿ ಪ್ರಮುಖ ಸಂಚುಕೋರನ ಬಂಧಿಸಿದ ಸಿಬಿಐ!
ದೇಶ

ನೀಟ್ ಪರೀಕ್ಷೆ ಅಕ್ರಮ: ಜಾರ್ಖಂಡ್‌ನಲ್ಲಿ ಪ್ರಮುಖ ಸಂಚುಕೋರನ ಬಂಧಿಸಿದ ಸಿಬಿಐ!

ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದ ಸಂಚುಕೋರ ಎನ್ನಲಾದ ಅಮನ್ ಸಿಂಗ್ ನನ್ನು ಸಿಬಿಐ ಬುಧವಾರ ಜಾರ್ಖಂಡ್ ನ ಧನ್ ಬಾದ್ ನಿಂದ ಬಂಧಿಸಿದೆ. NEET-UG ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಏಳನೇ ಆರೋಪಿಯನ್ನು ಬಂಧಿಸಿದೆ.

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೆನ್ ರಾಜೀನಾಮೆ; ಹೊಸ ಸರ್ಕಾರ ರಚನೆಗೆ ಹಕ್ಕುಮಂಡಿಸಿದ ಹೇಮಂತ್ ಸೊರೆನ್
ದೇಶ

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೆನ್ ರಾಜೀನಾಮೆ; ಹೊಸ ಸರ್ಕಾರ ರಚನೆಗೆ ಹಕ್ಕುಮಂಡಿಸಿದ ಹೇಮಂತ್ ಸೊರೆನ್

ಚಂಪೈ ಸೊರೆನ್ ರಾಜಿನಾಮೆ ಬೆನ್ನಲೇ ಹೇಮಂತ್ ಸೊರೆನ್ ನೂತನ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ.

Hemant Soren ಬಿಡುಗಡೆ: ಜಾರ್ಖಂಡ್ ನಲ್ಲಿ ಮತ್ತೆ CM ಬದಲಾವಣೆ; ಸ್ವಪಕ್ಷೀಯರ ವಿರುದ್ಧವೇ ಚಂಪೈ ಸೊರೆನ್ ಸಿಟ್ಟು!
ದೇಶ

Hemant Soren ಬಿಡುಗಡೆ: ಜಾರ್ಖಂಡ್ ನಲ್ಲಿ ಮತ್ತೆ CM ಬದಲಾವಣೆ; ಸ್ವಪಕ್ಷೀಯರ ವಿರುದ್ಧವೇ ಚಂಪೈ ಸೊರೆನ್ ಸಿಟ್ಟು!

2024ರ ಜನವರಿಯಲ್ಲಿ ಹೇಮಂತ್ ಸೊರೆನ್ ಸಿಎಂ ಪಟ್ಟದಿಂದ ಕೆಳಗೆ ಇಳಿದಿದ್ದರು.

ಜಾರ್ಖಂಡ್: ಗಿರಿದಿಹ್ ನಲ್ಲಿ ಭಾರಿ ಮಳೆಗೆ ನಿರ್ಮಾಣ ಹಂತದ ಸೇತುವೆ ಕುಸಿತ
ದೇಶ

ಜಾರ್ಖಂಡ್: ಗಿರಿದಿಹ್ ನಲ್ಲಿ ಭಾರಿ ಮಳೆಗೆ ನಿರ್ಮಾಣ ಹಂತದ ಸೇತುವೆ ಕುಸಿತ

ಗಿರಿದಿಹ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಅರ್ಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಆದರೆ, ಯಾವುದೇ ಪ್ರಾಣ ಹಾನಿ, ಗಾಯ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

NEET-UG ಪೇಪರ್ ಸೋರಿಕೆ ಹಗರಣ: ಹಜಾರಿಬಾಗ್ ಶಾಲೆಯ ಪ್ರಾಂಶುಪಾಲ ಸೇರಿದಂತೆ ಮೂವರನ್ನು ಬಂಧಿಸಿದ ಸಿಬಿಐ
ದೇಶ

NEET-UG ಪೇಪರ್ ಸೋರಿಕೆ ಹಗರಣ: ಹಜಾರಿಬಾಗ್ ಶಾಲೆಯ ಪ್ರಾಂಶುಪಾಲ ಸೇರಿದಂತೆ ಮೂವರನ್ನು ಬಂಧಿಸಿದ ಸಿಬಿಐ

ಜಾರಿಬಾಗ್‌ನಲ್ಲಿ ದಿನಪತ್ರಿಕೆಯ ಇಬ್ಬರು ಪತ್ರಕರ್ತರು, ಮೊ. ಸಲಾವುದ್ದೀನ್ ಮತ್ತು ಜಮಾಲುದ್ದೀನ್ ಅವರನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಜಮಾಲುದ್ದೀನ್ ನನ್ನು ಬಂಧಿಸಲಾಗಿದೆ.

ಭೂ ಹಗರಣ ಪ್ರಕರಣ: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಗೆ ಜಾಮೀನು ಮಂಜೂರು
ದೇಶ

ಭೂ ಹಗರಣ ಪ್ರಕರಣ: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಗೆ ಜಾಮೀನು ಮಂಜೂರು

ಭೂ ಹಗರಣ ಕೇಸ್ ನಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಅಲ್ಲಿನ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಜಾರ್ಖಂಡ್: ಟ್ರಕ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಸ್ನೇಹಿತರ ದುರ್ಮರಣ
ದೇಶ

ಜಾರ್ಖಂಡ್: ಟ್ರಕ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಸ್ನೇಹಿತರ ದುರ್ಮರಣ

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ನೇಹಿತರು ಸಾವನ್ನಪ್ಪಿದ್ದಾರೆ.