Jharkhand

ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸಿಪಿಐ ವಿದಾಯ! ಲೋಕಸಭಾ ಚುನಾವಣೆಗೆ ಏಕಾಂಗಿ ಸ್ಪರ್ಧೆ
ದೇಶ

ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸಿಪಿಐ ವಿದಾಯ! ಲೋಕಸಭಾ ಚುನಾವಣೆಗೆ ಏಕಾಂಗಿ ಸ್ಪರ್ಧೆ

ಜಾರ್ಖಂಡ್ ನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಇಂಡಿಯಾ ಮೈತ್ರಿಕೂಟದಿಂದ ಬೇರ್ಪಟ್ಟಿದ್ದು, ಮುಂಬರುವ ಚುನಾವಣೆಯಲ್ಲಿ 14 ಲೋಕಸಭಾ ಸ್ಥಾನಗಳ ಪೈಕಿ ಎಂಟು ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ದೇಶದಲ್ಲೇ ಮೊದಲು: ವಿಧವಾ ಪುನರ್ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿದ ಜಾರ್ಖಂಡ್ ಸಿಎಂ!
ದೇಶ

ದೇಶದಲ್ಲೇ ಮೊದಲು: ವಿಧವಾ ಪುನರ್ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿದ ಜಾರ್ಖಂಡ್ ಸಿಎಂ!

ವಿಧವೆಯರ ಜೀವನ ಗುಣಮಟ್ಟ ಹೆಚ್ಚಳ ಮತ್ತು ಘನತೆಯ ಬದುಕು ನಡೆಸಲು ಅನುಕೂಲವಾಗುವಂತೆ ಮರು ವಿವಾಹವನ್ನು ಉತ್ತೇಜಿಸುವ ಯೋಜನೆಗೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

ಅಮಲು ಪದಾರ್ಥ ನೀಡಿ ಕಾರಿನಲ್ಲಿಯೇ ಕಲಾವಿದೆ ಮೇಲೆ ಸಹ ಕಲಾವಿದರಿಂದ ಸಾಮೂಹಿಕ ಅತ್ಯಾಚಾರ
ದೇಶ

ಅಮಲು ಪದಾರ್ಥ ನೀಡಿ ಕಾರಿನಲ್ಲಿಯೇ ಕಲಾವಿದೆ ಮೇಲೆ ಸಹ ಕಲಾವಿದರಿಂದ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಛತ್ತೀಸ್‌ಗಢದ 21 ವರ್ಷದ ರಂಗ ಕಲಾವಿದೆ ಮೇಲೆ ಸಹ ಕಲಾವಿದರೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವಿಶ್ರಾಮ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.

ಪತಿಯೊಂದಿಗೆ ಬೈಕ್ ಪ್ರವಾಸ ಕೈಗೊಂಡಿದ್ದ ಸ್ಪ್ಯಾನಿಶ್ ಮಹಿಳೆ ಮೇಲೆ ಜಾರ್ಖಂಡ್ ನಲ್ಲಿ ಸಾಮೂಹಿಕ ಅತ್ಯಾಚಾರ!
ದೇಶ

ಪತಿಯೊಂದಿಗೆ ಬೈಕ್ ಪ್ರವಾಸ ಕೈಗೊಂಡಿದ್ದ ಸ್ಪ್ಯಾನಿಶ್ ಮಹಿಳೆ ಮೇಲೆ ಜಾರ್ಖಂಡ್ ನಲ್ಲಿ ಸಾಮೂಹಿಕ ಅತ್ಯಾಚಾರ!

ಪತಿಯೊಂದಿಗೆ ಬೈಕ್ ಪ್ರವಾಸ ಕೈಗೊಂಡಿದ್ದ ಸ್ಪೇನ್ ಪ್ರವಾಸಿ ಮಹಿಳೆಯ ಮೇಲೆ ಜಾರ್ಖಂಡ್ ನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.

ಈ ಬಾರಿ 400 ಸ್ಥಾನಗಳಲ್ಲಿ ಎನ್ ಡಿಎ ಗೆಲುವು: ಜಾರ್ಖಂಡ್ ನಲ್ಲಿ ಪ್ರಧಾನಿ ಮೋದಿ
ದೇಶ

ಈ ಬಾರಿ 400 ಸ್ಥಾನಗಳಲ್ಲಿ ಎನ್ ಡಿಎ ಗೆಲುವು: ಜಾರ್ಖಂಡ್ ನಲ್ಲಿ ಪ್ರಧಾನಿ ಮೋದಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ 400 ಸ್ಥಾನಗಳ ಗೆಲುವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ದೇಶವು ಮೋದಿಯವರ ಗ್ಯಾರಂಟಿ"ಯಲ್ಲಿ ನಂಬಿಕೆ ಇಟ್ಟಿರುವುದರಿಂದ ಈ ಘೋಷಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಾರ್ಖಂಡ್‌: ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹರಿದ ರೈಲು, ಇಬ್ಬರು ಸಾವು
ದೇಶ

ಜಾರ್ಖಂಡ್‌: ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹರಿದ ರೈಲು, ಇಬ್ಬರು ಸಾವು

ಜಾರ್ಖಂಡ್‌ನ ಜಮ್ತಾರಾದ ಕಾಲಜಾರಿಯಾ ರೈಲು ನಿಲ್ದಾಣದಲ್ಲಿ ಬುಧವಾರ ಪ್ರಯಾಣಿಕರ ಮೇಲೆ ರೈಲು ಹರಿದಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ.

ಜಾರ್ಖಂಡ್‌: ಆನೆ ದಾಳಿಗೆ ಇಬ್ಬರು ಮಹಿಳೆಯರು ಮೂವರು ಬಲಿ
ದೇಶ

ಜಾರ್ಖಂಡ್‌: ಆನೆ ದಾಳಿಗೆ ಇಬ್ಬರು ಮಹಿಳೆಯರು ಮೂವರು ಬಲಿ

ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದಲ್ಲೇ ಮೊದಲು; ಜಾರ್ಖಂಡ್ ನಲ್ಲಿ ಮತದಾರರಿಗೆ ಲಾಂಜ್, ಟಿವಿ ವೀಕ್ಷಣೆ ವ್ಯವಸ್ಥೆ!
ದೇಶ

ದೇಶದಲ್ಲೇ ಮೊದಲು; ಜಾರ್ಖಂಡ್ ನಲ್ಲಿ ಮತದಾರರಿಗೆ ಲಾಂಜ್, ಟಿವಿ ವೀಕ್ಷಣೆ ವ್ಯವಸ್ಥೆ!

ಲೋಕಸಭಾ ಚುನಾವಣೆಗೆ ಮತಚಲಾವಣೆ ಮಾಡಲು, ದೇಶದಲ್ಲೇ ಮೊದಲ ಬಾರಿಗೆ ಜಾಖಂಡ್ ನ 29521 ಮತಗಟ್ಟೆಗಳನ್ನು ಮಾದರಿ ಮತಗಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್ ಸೋರೆನ್ ತನಿಖೆಗೆ ಸಹಕರಿಸುತ್ತಿಲ್ಲ: ಇಡಿ
ದೇಶ

ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್ ಸೋರೆನ್ ತನಿಖೆಗೆ ಸಹಕರಿಸುತ್ತಿಲ್ಲ: ಇಡಿ

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ತನಿಖೆಗೆ "ತೀವ್ರ ಅಸಹಕಾರ" ತೋರಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸೋಮವಾರ ಆರೋಪಿಸಿದೆ.