Jharkhand

ಜಾರ್ಖಂಡ್ನಲ್ಲಿ ಪೊಲೀಸರು-ಮಾವೋವಾದಿಗಳ ನಡುವೆ ಎನ್ಕೌಂಟರ್: ಇಬ್ಬರು ಪೊಲೀಸರು ಹುತಾತ್ಮ; ಒಬ್ಬರಿಗೆ ಗಂಭೀರ ಗಾಯ!
ಜಾರ್ಖಂಡ್ನ ಚತ್ರಾ ಜಿಲ್ಲೆಯ ಬೋರಿಯೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿಗಳು ಜೊತೆಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನನ್ನ ಬಂಧನದಲ್ಲಿ ರಾಜ್ಯಪಾಲರ ಕೈವಾಡ, ಕೇಂದ್ರದಿಂದ ಸಂಚು: ಜಾರ್ಖಂಡ್ ವಿಧಾನಸಭೆಯಲ್ಲಿ ಹೇಮಂತ್ ಸೋರೆನ್
ಕೇಂದ್ರ ಸರ್ಕಾರದ ಪಿತೂರಿಯ ನಂತರ ನನ್ನ ಬಂಧನಕ್ಕೆ ರಾಜಭವನ ಪ್ರಮುಖ ಪಾತ್ರ ವಹಿಸಿದೆ ಎಂದು ಬಂಧಿತ ಜೆಎಂಎಂ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ಆರೋಪಿಸಿದ್ದಾರೆ.

ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಚಂಪೈ ಸೋರೆನ್
ಜಾರ್ಖಂಡ್ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ನಾಳೆ ವಿಶ್ವಾಸ ಮತಯಾಚನೆ: ಜಾರ್ಖಂಡ್ ಶಾಸಕರು ಹೈದರಾಬಾದ್ನಿಂದ ರಾಂಚಿಗೆ ವಾಪಸ್
ಕಳೆದ ಮೂರು ದಿನಗಳಿಂದ ಹೈದರಾಬಾದ್ನ ರೆಸಾರ್ಟ್ನಲ್ಲಿ ತಂಗಿದ್ದ ಜಾರ್ಖಂಡ್ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಮೈತ್ರಿಕೂಟದ ಶಾಸಕರು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೂ ಒಂದು ದಿನ ಮುಂಚಿತವಾಗಿ...

ಫೆಬ್ರವರಿ 5 ರಂದು ಜಾರ್ಖಂಡ್ ಸರ್ಕಾರದಿಂದ ವಿಶ್ವಾಸ ಮತ ಸಾಬೀತು
ಜಾರ್ಖಂಡ್ನಲ್ಲಿ ಚಂಪೈ ಸೋರೆನ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಫೆಬ್ರವರಿ 5 ರಂದು ವಿಶ್ವಾಸ ಮತಯಾಚಿಸಲಿದೆ ಎಂದು ಸಚಿವ ಅಲಂಗೀರ್ ಆಲಂ ಅವರು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯ ನಂತರ ತಿಳಿಸಿದ್ದಾರೆ.

ಜಾರ್ಖಂಡ್ನ 12ನೇ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ
ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜಾರ್ಖಂಡ್ ರಾಜ್ಯಪಾಲರನ್ನು ಭೇಟಿ ಮಾಡಿದ ಚಂಪೈ ಸೋರೆನ್; ಸರ್ಕಾರ ರಚನೆ ಬಗ್ಗೆ ಶೀಘ್ರ ನಿರ್ಧಾರ
ಜಾರ್ಖಂಡ್ನಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ, ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೋರೆನ್ ಅವರು ಬುಧವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು.

ಜಾರ್ಖಂಡ್: ಜೆಎಂಎಂ ಶಾಸಕಾಂಗ ಪಕ್ಷದ ನಾಯಕನಾಗಿ ಚಂಪೈ ಸೊರೇನ್ ಆಯ್ಕೆ; ಶೀಘ್ರವೇ ರಾಜ್ಯಪಾಲರ ಭೇಟಿ ಸಾಧ್ಯತೆ
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನ ನೂತನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಚಂಪೈ ಸೊರೇನ್ ಅವರನ್ನು ಆಯ್ಕೆ ಮಾಡಲಾಗಿದೆ.

ಹೇಮಂತ್ ಸೋರೆನ್ ಗೆ ಒಂದು ದಿನ ನ್ಯಾಯಾಂಗ ಬಂಧನ, ಇಡಿ ಕಸ್ಟಡಿಗೆ ನೀಡುವ ಬಗ್ಗೆ ನಾಳೆ ನಿರ್ಧಾರ
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಒಂದು ದಿನ ನ್ಯಾಯಾಂಗ...

