Jharkhand

ಯೂಟ್ಯೂಬ್ ನೋಡಿ ಎಟಿಎಂ ಗೆ ಕನ್ನ ಹಾಕಲು ಯತ್ನಿಸಿದ ಯುವಕನ ಬಂಧನ!
ಯೂಟ್ಯೂಬ್ ವಿಡಿಯೋ ನೋಡಿ ಎಟಿಎಂ ವಂಚನೆಗೆ ಪ್ರಯತ್ನಿಸಿದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಜಾರ್ಖಂಡ್: ಅಪಹರಣಕ್ಕೊಳಾಗಿ 2.95 ಲಕ್ಷಕ್ಕೆ ಮಾರಾಟವಾಗಿದ್ದ 4 ವರ್ಷದ ಬಾಲಕನ ರಕ್ಷಣೆ
ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಅಪಹರಣಕ್ಕೊಳಾಗಿ ಕೊಡೆರ್ಮಾ ಜಿಲ್ಲೆಯಲ್ಲಿ ದಂಪತಿಯೊಬ್ಬರಿಗೆ 2.95 ಲಕ್ಷ ರೂ.ಗೆ ಮಾರಾಟವಾಗಿದ್ದ ನಾಲ್ಕು ವರ್ಷದ ಬಾಲಕನನ್ನು ಒಂದು ವಾರದ ನಂತರ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ...

ಜಾರ್ಖಂಡ್ನಲ್ಲಿ ರೈಲ್ವೆ ಹಳಿ ಸ್ಫೋಟಿಸಿದ ನಕ್ಸಲರು; 13 ರೈಲುಗಳು ರದ್ದು
ನಿಷೇಧಿತ ಸಿಪಿಐ(ಮಾವೋವಾದಿ) ಸದಸ್ಯರು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ರೈಲ್ವೆ ಹಳಿಗಳ ಒಂದು ಭಾಗವನ್ನು ಸ್ಫೋಟಿಸಿದ್ದಾರೆ. ಪರಿಣಾಮ ಹೌರಾ-ಮುಂಬೈ ಮಾರ್ಗದ ಹಲವಾರು ರೈಲುಗಳ ಸೇವೆಯನ್ನು ಗಂಟೆಗಳ ಕಾಲ....

ಜಾರ್ಖಂಡ್ ವಿಧಾನಸಭೆ ಅಧಿವೇಶನ: ಅಶಾಂತಿ ಸೃಷ್ಟಿಸಿದ ಆರೋಪ, 3 ಬಿಜೆಪಿ ಶಾಸಕರ ಅಮಾನತು!
ಜಾರ್ಖಂಡ್ ವಿಧಾನಸಭೆಯ ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಇಂದು ಕೂಡ ಸಾಕಷ್ಟು ಕೋಲಾಹಲಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಸಂಸದ ಧೀರಜ್ ಸಾಹು ವಿರುದ್ಧ ಬಿಜೆಪಿ ಶಾಸಕರು ತೀವ್ರ ವಾಗ್ದಾಳಿ ನಡೆಸಿದರು.

ಆದಾಯ ತೆರಿಗೆ ದಾಳಿಯಲ್ಲಿ 50 ಕೋಟಿ ರೂ. ಪತ್ತೆ; ಹಣವನ್ನು ಎಣಿಸಲಾಗದೆ ಕೆಟ್ಟು ಹೋದ ಎಣಿಕೆ ಯಂತ್ರಗಳು!
ಆದಾಯ ತೆರಿಗೆ ಇಲಾಖೆ ತಂಡವು ಒಡಿಶಾ ಮತ್ತು ಜಾರ್ಖಂಡ್ನಲ್ಲಿರುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ ಕಂಪನಿಗೆ ಸಂಬಂಧಿಸಿದ ಆವರಣದಲ್ಲಿ ಅಪಾರ ಪ್ರಮಾಣದ ನೋಟುಗಳ ಬಂಡಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಾರ್ಖಂಡ್: ಭಾರಿ ಅಗ್ನಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸಜೀವ ದಹನ, ನಾಲ್ವರ ಸ್ಥಿತಿ ಗಂಭೀರ
ಜಾರ್ಖಂಡ್ನ ಹಜಾರಿಬಾಗ್ ಪಟ್ಟಣದಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸುಟ್ಟು ಕರಕಲಾಗಿದ್ದು, ಇತರ ನಾಲ್ವರು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜಾರ್ಖಂಡ್: ವಿದ್ಯುತ್ ತಗುಲಿ ಎರಡು ಮರಿಯಾನೆ ಸೇರಿ ಐದು ಆನೆ ಸಾವು
ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಎರಡು ಆನೆ ಮರಿ ಸೇರಿದಂತೆ ಐದು ಆನೆಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿವೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಜಾರ್ಖಂಡ್: ರಸ್ತೆ ಬದಿಯ ಮರಕ್ಕೆ ಎಸ್ಯುವಿ ಡಿಕ್ಕಿ; ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಂಭೀರ ಗಾಯ
ವೇಗವಾಗಿ ಬಂದ ಎಸ್ಯುವಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಗಿರಿದಿಹ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಜಾರ್ಖಂಡ್: ಪ್ರಧಾನಿ ಮೋದಿ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಮಹಿಳೆಯ ಬಂಧನ
ಜಾರ್ಖಂಡ್ಗೆ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಮಹಿಳೆಯನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

