Jharkhand

ಜಾರ್ಖಂಡ್ನಲ್ಲಿ ಮೂವರು ಮಾವೋವಾದಿಗಳ ಬಂಧನ, ಐಇಡಿ ತಯಾರಿಕೆ ಸಾಮಗ್ರಿ ವಶ
ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಶುಕ್ರವಾರ ನಿಷೇಧಿತ ಸಿಪಿಐ-ಮಾವೋವಾದಿ ಸಂಘಟನೆಯ ಮೂವರು ಸದಸ್ಯರನ್ನು ಬಂಧಿಸಲಾಗಿದ್ದು, ಅವರಿಂದ ಸುಧಾರಿತ ಸ್ಫೋಟಕ ಸಾಧನಗಳನ್ನು ತಯಾರಿಸಲು ಬಳಸುತ್ತಿದ್ದ...

ತಾಯಿಯನ್ನು ಮನೆಯಿಂದ ಹೊರಹಾಕಿದ ತಂದೆಯ ಇರಿದು ಕೊಂದ 16ರ ಬಾಲಕ!
ತಾಯಿಗೆ ಹೊಡೆದು, ಮನೆಯಿಂದ ಹೊರಹಾಕಿದ ತಂದೆಯನ್ನು 16 ವರ್ಷದ ಅಪ್ರಾಪ್ತ ಬಾಲಕ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ನಡೆದಿದೆ.

ಜಾರ್ಖಂಡ್; ಬೈಕ್ನಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ಎಮ್ಮೆಗೆ ಡಿಕ್ಕಿ, 16 ವರ್ಷದ ಬಾಲಕನನ್ನು ಥಳಿಸಿ ಹತ್ಯೆ!
ಮೋಟಾರು ಸೈಕಲ್ ಆಕಸ್ಮಿಕವಾಗಿ ಎಮ್ಮೆ ಡಿಕ್ಕಿಯಾದ ಬಳಿಕ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ 16 ವರ್ಷದ ಬಾಲಕನನ್ನು ಜನರ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜಾರ್ಖಂಡ್: ದುರ್ಗಾ ಮಾತೆಯ ವಿಗ್ರಹ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಉರುಳಿ ಇಬ್ಬರು ಸಾವು, 4 ಮಂದಿಗೆ ಗಾಯ
ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿ ದುರ್ಗಾ ಮಾತೆಯ ವಿಗ್ರಹದ ವಿಸರ್ಜನೆ ಮೆರವಣಿಗೆಯಲ್ಲಿ ತೆರಳುತ್ತಿದ್ದ ಜನರ ಮೇಲೆ ಟ್ರಕ್ ಉರುಳಿದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮದುವೆಯಾಗಲು ನಿರಾಕರಣೆ: ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಯುವತಿ!
ಮದುವೆಯಾಗಲು ನಿರಾಕರಿಸಿದ ಪ್ರಿಯಕರನನ್ನು 20 ವರ್ಷದ ಯುವತಿಯೊಬ್ಬಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾಳೆ.ಜಾರ್ಖಂಡ್ನ ಪಲಾಮು ಜಿಲ್ಲೆಯ ಪಟಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಹುವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯಿಂದ ವಿಚ್ಛೇದನ ಪಡೆದ ಮಗಳನ್ನು ಅದ್ಧೂರಿಯಾಗಿ ಸ್ವಾಗತಿಸಿ ತವರುಮನೆಗೆ ಕರೆತಂದ ತಂದೆ!
ಸಾಮಾಜಿಕವಾಗಿ ಸ್ಥಾಪಿತ ಮನಸ್ಥಿತಿಯನ್ನು ಮೀರುವ ಘಟನೆಯೊಂದರಲ್ಲಿ ಜಾರ್ಖಂಡ್ ನಲ್ಲಿ ವ್ಯಕ್ತಿಯೋರ್ವ ತನ್ನ ಮಗಳ ವಿಚ್ಛೇದನವನ್ನು ಸಂಭ್ರಮಿಸಿ ಅದ್ಧೂರಿ ಕಾರ್ಯಕ್ರಮ ಏರ್ಪಡಿಸಿದ್ದಾರೆ.

ಜಾರ್ಖಂಡ್ನಲ್ಲಿ ಐವರು ನಕ್ಸಲೀಯರ ಬಂಧನ: ಅಮೆರಿಕ ನಿರ್ಮಿತ M1 ರೈಫಲ್ ಸೇರಿ 5 ಬಂದೂಕುಗಳ ವಶ
ಜಾರ್ಖಂಡ್ನ ಚತ್ರಾ ಜಿಲ್ಲೆಯಲ್ಲಿ ಇಬ್ಬರು ಸ್ವಯಂ-ಘೋಷಿತ ಉಪ ವಲಯ ಕಮಾಂಡರ್ಗಳು ಸೇರಿದಂತೆ ನಿಷೇಧಿತ ನಕ್ಸಲೀಯ ಸಂಘಟನೆ ಟಿಎಸ್ಪಿಸಿಯ ಐವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಚ್ ಅಟೆಂಡೆಂಟ್ ಜತೆ ಜಗಳ: ರೈಲಿನಲ್ಲಿ ಗುಂಡಿನ ದಾಳಿ ನಡೆಸಿದ ಪ್ರಯಾಣಿಕ ಬಂಧನ
ಸೀಲ್ದಾಹ್ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಕೋಚ್ ಅಟೆಂಡೆಂಟ್ ಜೊತೆ ಜಗಳವಾಡಿದ ಪ್ರಯಾಣಿಕನೊಬ್ಬ ಸಿಟ್ಟಿನಲ್ಲಿ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಗುರುವಾರ ನಡೆದಿದೆ.

ಜಾರ್ಖಂಡ್: ಮಾವೋವಾದಿಗಳಿಂದ ಐಇಡಿ ಸ್ಫೋಟ, ಸಿಆರ್ ಪಿಎಫ್ ಯೋಧ ಸಾವು, ಅಧಿಕಾರಿಗೆ ಗಾಯ
ಜಾರ್ಖಂಡ್ ನಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಸಾವನ್ನಪ್ಪಿದ್ದಾನೆ.

