Jharkhand

ಜಾರ್ಖಂಡ್: ಪೊಲೀಸ್ ಠಾಣೆಯೊಳಗೆ ಸಮವಸ್ತ್ರದಲ್ಲೇ ರೊಮ್ಯಾಂಟಿಕ್ ರೀಲ್‌ ಮಾಡಿದ ಅಧಿಕಾರಿ; ತನಿಖೆಗೆ ಆದೇಶ
ದೇಶ

ಜಾರ್ಖಂಡ್: ಪೊಲೀಸ್ ಠಾಣೆಯೊಳಗೆ ಸಮವಸ್ತ್ರದಲ್ಲೇ ರೊಮ್ಯಾಂಟಿಕ್ ರೀಲ್‌ ಮಾಡಿದ ಅಧಿಕಾರಿ; ತನಿಖೆಗೆ ಆದೇಶ

ವೈರಲ್ ಆಗಿರುವ ವೀಡಿಯೊದಲ್ಲಿ, ಇನ್ಸ್‌ಪೆಕ್ಟರ್ ಸೋನು ಚೌಧರಿ ಅವರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ತಮ್ಮ ಪತ್ನಿಯೊಂದಿಗೆ ಸಮವಸ್ತ್ರದಲ್ಲಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು.

Watch | ರಾಂಚಿ ಟೈರ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ
ವಿಡಿಯೋ

Watch | ರಾಂಚಿ ಟೈರ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ

ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್​ಗೆ ರೈಲು ಡಿಕ್ಕಿ; Video ವೈರಲ್, ಬೇಜವಾಬ್ದಾರಿ ವರ್ತನೆ ವಿರುದ್ಧ ಟೀಕೆ..!
ದೇಶ

ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್​ಗೆ ರೈಲು ಡಿಕ್ಕಿ; Video ವೈರಲ್, ಬೇಜವಾಬ್ದಾರಿ ವರ್ತನೆ ವಿರುದ್ಧ ಟೀಕೆ..!

ಗೊಂಡಾ-ಅಸನ್ಸೋಲ್ ಎಕ್ಸ್‌ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ರೈಲು ಬರುವ ಮಾಹಿತಿ ಬಂದ ನಂತರ ರೋಹಿಣಿ-ನವಾಡಿಹ್ ರೈಲ್ವೆ ಗೇಟ್ ಮುಚ್ಚಲಾಗುತ್ತಿತ್ತು. ಆದರೆ, ವಾಹನ ಸವಾರರು ವಾಹನಗಳನ್ನು ನಿಲ್ಲಿಸದೇ ಕ್ರಾಸಿಂಗ್ ಮಾಡಲು ಹೋಗಿದ್ದಾರೆ.

ಜಾರ್ಖಂಡ್: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾಗಿದ್ದ ಅನಲ್ ದಾ ಸೇರಿ 15 ನಕ್ಸಲೀಯರ ಹತ್ಯೆ!
ದೇಶ

ಜಾರ್ಖಂಡ್: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾಗಿದ್ದ ಅನಲ್ ದಾ ಸೇರಿ 15 ನಕ್ಸಲೀಯರ ಹತ್ಯೆ!

ಇತರ ಹಲವು ನಕ್ಸಲೀಯರೊಂದಿಗೆ ಅನಲ್ ದಾ ಸಾವನ್ನಪ್ಪಿರುವುದನ್ನು ಜಾರ್ಖಂಡ್ ಪೊಲೀಸ್‌ನ ಐಜಿ ಎಸ್. ಮೈಕೆಲ್‌ರಾಜ್ ಖಚಿತಪಡಿಸಿದ್ದಾರೆ.

ಜಾರ್ಖಂಡ್: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ 'ಬಸ್' ಪಲ್ಟಿ; ಏಳು ಮಂದಿ ದುರ್ಮರಣ, 80 ಮಂದಿಗೆ ಗಾಯ
ದೇಶ

ಜಾರ್ಖಂಡ್: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ 'ಬಸ್' ಪಲ್ಟಿ; ಏಳು ಮಂದಿ ದುರ್ಮರಣ, 80 ಮಂದಿಗೆ ಗಾಯ

ಈ ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಲತೇಹರ್ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯ
ದೇಶ

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯ

ಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಪೊಲೀಸರು ಘಟನೆ ಬಗ್ಗೆ ತನಿಖೆ ಮಾಡುತ್ತಿದ್ದಾರೆ.

ಆ್ಯಂಬುಲೆನ್ಸ್ ಒದಗಿಸದ ಆಸ್ಪತ್ರೆ: ಶಿಶುವನ್ನು 'ಪ್ಲಾಸ್ಟಿಕ್ ಬ್ಯಾಗ್' ನಲ್ಲಿ ಸಾಗಿಸಿದ ಬುಡಕಟ್ಟು ಕುಟುಂಬ!
ದೇಶ

ಆ್ಯಂಬುಲೆನ್ಸ್ ಒದಗಿಸದ ಆಸ್ಪತ್ರೆ: ಶಿಶುವನ್ನು 'ಪ್ಲಾಸ್ಟಿಕ್ ಬ್ಯಾಗ್' ನಲ್ಲಿ ಸಾಗಿಸಿದ ಬುಡಕಟ್ಟು ಕುಟುಂಬ!

ಮಗು ಸಾವಿನ ನಂತರ ಶವವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ವಾಹನವೊಂದನ್ನು ಒದಗಿಸುವಂತೆ ಕುಟುಂಬಸ್ಥರು ಆಸ್ಪತ್ರೆ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಜಾರ್ಖಂಡ್: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಯೋಧನ ಬಂಧನ
ದೇಶ

ಜಾರ್ಖಂಡ್: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಯೋಧನ ಬಂಧನ

ಗುರುವಾರ ಸಂಜೆ 5.30ರ ಸುಮಾರಿಗೆ ತತಿಸಿಲ್ವಾಯಿ ರೈಲು ನಿಲ್ದಾಣದಲ್ಲಿ ಮಹಿಳೆ ಚಿಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಸೆಲ್ಫಿಗಾಗಿ ಯುವಕನ ಹುಚ್ಚಾಟ: ಕಾಡಾನೆ ಸಮೀಪಕ್ಕೆ ಹೋಗಿ ಫೋಟೋ ತೆಗೆದುಕೊಳ್ಳಲು ಯತ್ನ; ತುಳಿದು ಕೊಂದ ಆನೆ, Video!
ದೇಶ

ಸೆಲ್ಫಿಗಾಗಿ ಯುವಕನ ಹುಚ್ಚಾಟ: ಕಾಡಾನೆ ಸಮೀಪಕ್ಕೆ ಹೋಗಿ ಫೋಟೋ ತೆಗೆದುಕೊಳ್ಳಲು ಯತ್ನ; ತುಳಿದು ಕೊಂದ ಆನೆ, Video!

ಕಾಡಿನಲ್ಲಿ ಅತ್ಯಂತ ಅಪಾಯಕಾರಿ ಪ್ರಾಣಿ ಯಾವುದು? ಹುಲಿ... ಸಿಂಹ... ಚಿರತೆ... ಅಥವಾ ಕರಡಿ! ತಪ್ಪು ಉತ್ತರ. ಶಾಂತವಾಗಿರುವ ಆನೆಯ ಬಳಿ ಎಂದಿಗೂ ಹೋಗಬಾರದು ಎಂದು ತಜ್ಞರು ಹೇಳುತ್ತಾರೆ. ಜಾರ್ಖಂಡ್‌ನ ರಾಮಗಢದಿಂದ ಬಂದ ಅಪಾಯಕಾರಿ ವೀಡಿಯೊ ಇದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.